ರಾಜ್ಯDharmasthala case: ಮಾಧ್ಯಮ ನಿರ್ಬಂಧಕ್ಕೆ ಸುಪ್ರೀಂ ಕೋರ್ಟ್ ನಕಾರ; ಹೊಸದಾಗಿ ನಿರ್ಧರಿಸುವಂತೆ ಕರ್ನಾಟಕ ಕೋರ್ಟ್ ಗೆ ಸೂಚನೆ
ಪ್ರಕರಣದ ವರದಿಗೆ ಸಂಬಂಧಿಸಿದಂತೆ ಬೆಂಗಳೂರು ಸಿವಿಲ್ ನ್ಯಾಯಾಲಯವು ಯೂಟ್ಯೂಬ್ ಚಾನೆಲ್ ಮೇಲೆ ವಿಧಿಸಿದ್ದ ಪ್ರತಿಬಂಧಕ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು.