defamation suit

CJP ವಿರುದ್ಧ 2 ಕೋಟಿ ರೂ ಮಾನನಷ್ಟ ಮೊಕದ್ದಮೆ; ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಹಿರಿಯ ವಕೀಲ Gaurav Bhatia!
ದೇಶ

CJP ವಿರುದ್ಧ 2 ಕೋಟಿ ರೂ ಮಾನನಷ್ಟ ಮೊಕದ್ದಮೆ; ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಹಿರಿಯ ವಕೀಲ Gaurav Bhatia!

ಸೆಪ್ಟೆಂಬರ್ 5ರಂದು ಸ್ವತಂತ್ರ ಭಾರದ್ವಾಜ್ ಬಂಧನದ ಹಿನ್ನೆಲೆಯಲ್ಲಿ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರು Xನಲ್ಲಿ (ಹಿಂದಿನ Twitter) ಪ್ರಕಟಿಸಿದ್ದ ಪೋಸ್ಟ್‌ನ್ನು ಆಧರಿಸಿ ಭಾಟಿಯಾ ಈ ಕಾನೂನು ಕ್ರಮ ಕೈಗೊಂಡಿದ್ದಾರೆ.

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಾಡಸಿದ್ದೇಶ್ವರ ಸ್ವಾಮೀಜಿ ವಿರುದ್ಧ 1 ಕೋಟಿ ರೂ ಮಾನನಷ್ಟ ಮೊಕದ್ದಮೆ..!
ರಾಜ್ಯ

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಾಡಸಿದ್ದೇಶ್ವರ ಸ್ವಾಮೀಜಿ ವಿರುದ್ಧ 1 ಕೋಟಿ ರೂ ಮಾನನಷ್ಟ ಮೊಕದ್ದಮೆ..!

ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದ ಸಮಾರಂಭದಲ್ಲಿ ಮಾತನಾಡಿದ್ದ ಕಾಡಸಿದ್ದೇಶ್ವರ ಸ್ವಾಮೀಜಿ, ಕೆಲ ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.

Defamation Suit: ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಅಮೆರಿಕಾ ಅಧ್ಯಕ್ಷ ಟ್ರಂಪ್ 15 ಬಿಲಿಯನ್ ಡಾಲರ್ ಮಾನನಷ್ಟ ಮೊಕದ್ದಮೆ!
ವಿದೇಶ

Defamation Suit: ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಅಮೆರಿಕಾ ಅಧ್ಯಕ್ಷ ಟ್ರಂಪ್ 15 ಬಿಲಿಯನ್ ಡಾಲರ್ ಮಾನನಷ್ಟ ಮೊಕದ್ದಮೆ!

ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ಟ್ರೂತ್ ಸೋಷಿಯಲ್‌ನಲ್ಲಿ ರಾತ್ರಿ ಈ ಫೋಸ್ಟ್ ಮಾಡಿರುವ ಟ್ರಂಪ್, ನ್ಯೂಯಾರ್ಕ್ ಟೈಮ್ಸ್ ತನ್ನ ಕುಟುಂಬ ಮತ್ತು ಅವರ ವ್ಯವಹಾರಗಳ ಬಗ್ಗೆ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

'ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ, ಅದನ್ನು ಹಿಮ್ಮೆಟ್ಟಿಸುವ ಶಕ್ತಿ ಪ್ರಜಾಪ್ರಭುತ್ವಕ್ಕಿದೆ': BYV
ರಾಜಕೀಯ

'ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ, ಅದನ್ನು ಹಿಮ್ಮೆಟ್ಟಿಸುವ ಶಕ್ತಿ ಪ್ರಜಾಪ್ರಭುತ್ವಕ್ಕಿದೆ': BYV

ಪೊಲೀಸ್ ಹಾಗೂ ಕಾನೂನಿನ ಹೆಸರಿನಲ್ಲಿ ವಿರೋಧ ಪಕ್ಷಗಳ ಬಾಯಿ ಮುಚ್ಚಿಸಬಹುದು ಎಂದು ನೀವು ಭಾವಿಸಿದ್ದರೆ ಅದು ನಿಮ್ಮ ಮೂರ್ಖತನದ ಪರಮಾವಧಿಯಲ್ಲದೇ ಬೇರೆನೂ ಅಲ್ಲ.

ಧರ್ಮಸ್ಥಳ ಕುರಿತು ವಿಡಿಯೋ ಮಾಡಿದ್ದ YouTuber Sameer ಗೆ ಶಾಕ್: 10 ಕೋಟಿ ರೂ ಮಾನನಷ್ಟ ಮೊಕದ್ದಮೆ
ರಾಜ್ಯ

ಧರ್ಮಸ್ಥಳ ಕುರಿತು ವಿಡಿಯೋ ಮಾಡಿದ್ದ YouTuber Sameer ಗೆ ಶಾಕ್: 10 ಕೋಟಿ ರೂ ಮಾನನಷ್ಟ ಮೊಕದ್ದಮೆ

ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ನ್ಯಾಯಾಧೀಶರ ವಿರುದ್ಧವೇ 1 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಿದ ಮಾಜಿ ಪೊಲೀಸ್ ಆಯುಕ್ತ!
ದೇಶ

ನ್ಯಾಯಾಧೀಶರ ವಿರುದ್ಧವೇ 1 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಿದ ಮಾಜಿ ಪೊಲೀಸ್ ಆಯುಕ್ತ!

ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಲಾಗಿದ್ದು ಅದೇ ದಿನ ಈ ಬಗ್ಗೆ ವಿಚಾರಣೆ ಕೂಡ ನಡೆದಿತ್ತು. ನವೆಂಬರ್ 21ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಸಲು ನ್ಯಾಯಾಲಯ ನಿರ್ಧರಿಸಿದೆ.

ಗಾಯಕಿ ಸುಚಿತ್ರಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಮಲಯಾಳಂ ನಟಿ ರೀಮಾ
ಸಿನಿಮಾ ಸುದ್ದಿ

ಗಾಯಕಿ ಸುಚಿತ್ರಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಮಲಯಾಳಂ ನಟಿ ರೀಮಾ

"ನಾನು ವಿಶೇಷ ತನಿಖಾ ತಂಡಕ್ಕೆ ದೂರು ಸಲ್ಲಿಸಿದ್ದೇನೆ ಮತ್ತು ಮಾನನಷ್ಟ ನೋಟಿಸ್ ಕಳುಹಿಸಿದ್ದೇನೆ" ಎಂದು ರೀಮಾ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ನನ್ನ ವಿರುದ್ಧ ಭೈರತಿ ಸುರೇಶ್ 50 ಕೋಟಿ ರು. ಮಾನನಷ್ಟ ಮೊಕದ್ದಮೆ: ಹೆಚ್.ವಿಶ್ವನಾಥ್‌
ರಾಜ್ಯ

ನನ್ನ ವಿರುದ್ಧ ಭೈರತಿ ಸುರೇಶ್ 50 ಕೋಟಿ ರು. ಮಾನನಷ್ಟ ಮೊಕದ್ದಮೆ: ಹೆಚ್.ವಿಶ್ವನಾಥ್‌

ಮೈಸೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣ ತನಿಖೆ ಮಾಡುತ್ತೇವೆ ಎಂದು ಹೇಳಿದರು. ಏನಾಯ್ತು ಈಗ? ಬೈರತಿ ಸುರೇಶ್ ಮುಡಾ ಪ್ರಾಧಿಕಾರಕ್ಕೆ ಬಂದು ಹೋದ ಮೇಲೂ ಮುಡಾದಲ್ಲಿ 500 ಸೈಟ್ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಮಮತಾ ವಿರುದ್ಧ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ಮಾನನಷ್ಟ ಮೊಕದ್ದಮೆ ದಾಖಲು
ದೇಶ

ಮಮತಾ ವಿರುದ್ಧ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ಮಾನನಷ್ಟ ಮೊಕದ್ದಮೆ ದಾಖಲು

ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಅವಹೇಳನಕಾರಿ ಹೇಳಿಕೆ ನೀಡಬಾರದು ಎಂದು ಈ ಹಿಂದೆ ಆನಂದ ಬೋಸ್ ಅವರು ಕಿಡಿಕಾರಿದ್ದರು. ಇದೀಗ ಬಂಗಾಳದ ರಾಜ್ಯಪಾಲರು ಕೆಲವು ಟಿಎಂಸಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ತಿಳಿದುಬಂದಿದೆ.