ದೇಶಡ್ರಗ್ಸ್ ಪ್ರಕರಣ: ರೇವಂತ್ ರೆಡ್ಡಿ ವಿರುದ್ಧ ತೆಲಂಗಾಣ ಸಚಿವ ಕೆಟಿಆರ್ ಮಾನನಷ್ಟ ಮೊಕದ್ದಮೆ ದಾಖಲು
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಮತ್ತು ಸಂಸದ ಎ ರೇವಂತ್ ರೆಡ್ಡಿ ಅವರ ವಿರುದ್ಧ ತೆಲಂಗಾಣ ಐಟಿ ಮತ್ತು ಕೈಗಾರಿಕಾ ಸಚಿವ, ಟಿಆರ್ಎಸ್ ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಅವರು...