ರಾಜ್ಯಲಂಚ ಪ್ರಕರಣ: ಶಾಸಕ ವಿರೂಪಾಕ್ಷಪ್ಪ, ಪುತ್ರ ಪ್ರಶಾಂತ್ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ಪ್ರತಿಬಂಧಕಾದೇಶ
ಸುದ್ದಿ ಚಾನೆಲ್ಗಳು, ಮಾಧ್ಯಮಗಳಲ್ಲಿ ಫಿರ್ಯಾದಿಗಳ ವಿರುದ್ಧ ಯಾವುದೇ ತೆರೆನಾದ ಮಾನಹಾನಿ ಅಭಿಪ್ರಾಯ ಪ್ರಸಾರ, ಪ್ರಚಾರ, ಅಭಿವ್ಯಕ್ತಿ ಮಾಡದಂತೆ ಪ್ರತಿವಾದಿ ಮಾಧ್ಯಮಗಳನ್ನು ನಿರ್ಬಂಧಿಸಲಾಗಿದೆ.