Defaulters

ಮಲ್ಯ, ನೀರವ್ ಮೋದಿಯಂತಹ ಸುಸ್ತಿದಾರರ ಆಸ್ತಿ ಮಾರಾಟದಿಂದ 13,100 ಕೋಟಿ ರೂ. ವಸೂಲಿ: ನಿರ್ಮಲಾ ಸೀತಾರಾಮನ್
ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯಂತಹ ಸಾಲ ಮರುಪಾವತಿಸದೆ ತಲೆ ಮರೆಸಿಕೊಂಡಿರುವ ಉದ್ಯಮಿಗಳ ಆಸ್ತಿ ಮಾರಾಟದಿಂದ ರೂ. 13,109.17 ಕೋಟಿಯನ್ನು ಬ್ಯಾಂಕ್ ಗಳು ವಶಪಡಿಸಿಕೊಂಡಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ತಿಳಿಸಿದರು.

ಸಾಲ ವಂಚಕರನ್ನು ಹದ್ದುಬಸ್ತಿನಲ್ಲಿಡಲು ಪ್ರಧಾನ ಮಂತ್ರಿ ಕಚೇರಿ ಸೂಚನೆ; ಲುಕ್ ಔಟ್ ನೊಟೀಸ್ ಜಾರಿ
ಸಾಲ ಮರುಪಾವತಿ ಮಾಡದೆ ವಂಚಿಸಿ ದೇಶ ಬಿಟ್ಟು ಹೋಗುವವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ...

ಪಿಎನ್ ಬಿ ಎಫೆಕ್ಟ್: 91 ಸುಸ್ತಿದಾರರಿಗೆ ಭಾರತ ಬಿಟ್ಟು ತೆರಳುವುದಕ್ಕೆ ನಿರ್ಬಂಧ?
ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪರಿಣಾಮವೇನೋ ಎಂಬಂತೆ ಕೇಂದ್ರ ಸರ್ಕಾರ ಬೃಹತ್ ಮೊತ್ತದ ಸಾಲ ಮರುಪಾವತಿ ಮಾಡಬೇಕಿರುವ 91 ಸುಸ್ತಿದಾರರಿಗೆ ಭಾರತ ಬಿಟ್ಟು ತೆರಳುವುದಕ್ಕೆ ನಿರ್ಬಂಧ ವಿಧಿಸುವ

ಸುಸ್ತಿದಾರರ ಆಸ್ತಿ ಜಪ್ತಿ: ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಮಸೂದೆ 2018 ಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ಸುಸ್ತಿದಾರರ ಆಸ್ತಿ ಜಪ್ತಿ ಮಾಡುವುದಕ್ಕೆ ಅನುವು ಮಾಡಿಕೊಡುವ ದೇಶ ತೊರೆದ ಆರ್ಥಿಕ ಅಪರಾಧಿಗಳ ಮಸೂದೆ- 2018 ಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಕೂಡಲೇ ಬಾಕಿ ಸಾಲ ಪಾವತಿ ಮಾಡದಿದ್ದರೆ ಸಂಸ್ಥೆ ಮೇಲೆ ಇತರರ ನಿಯಂತ್ರಣ: ಅರುಣ್ ಜೇಟ್ಲಿ ಎಚ್ಚರಿಕೆ
ವಾಣಿಜ್ಯೋದ್ಯಮದ ಉದ್ದೇಶದಿಂದ ಬ್ಯಾಂಕ್ ಗಳಿಂದ ಸಾಲ ಪಡೆದು ಇನ್ನೂ ತೀರಿಸದ ಉದ್ಯಮಿಗಳಿಗೆ ಕೇಂದ್ರ ಸರ್ಕಾರ ಗುರುವಾರ ಖಡಕ್ ಎಚ್ಚರಿಕೆ ನೀಡಿದ್ದು,...

ಆದಾಯ ತೆರಿಗೆ ಬಾಕಿದಾರರ ಬಗ್ಗೆ ಮಾಹಿತಿ ನೀಡಿದರೆ 15 ಲಕ್ಷ ರು. ಬಹುಮಾನ
ಆದಾಯ ತೆರಿಗೆ ಪಾವತಿ ಮಾಡಬೇಕಿರುವ ಬಾಕಿದಾರರ ಬಗ್ಗೆ ಸೂಕ್ತ ಮಾಹಿತಿ ನೀಡಿದವರಿಗೆ 15 ಲಕ್ಷ ಬಹುಮಾನ ನೀಡುವುದಾಗಿ ಆದಾಯ ತೆರಿಗೆ ಇಲಾಖೆ ಘೋಷಿಸಿದೆ.

