ದೇಶ'ಸುಪ್ರೀಂ' ಚಾಟಿ ಬೆನ್ನಲ್ಲೇ, ಯೂಟರ್ನ್ ಹೊಡೆದ 'ಡಾಟ್', ಆದೇಶ ವಾಪಸ್!
ಟೆಲಿಕಾಂ ಕಂಪನಿಗಳು ಬಾಕಿ ಉಳಿಸಿ ಕೊಂಡಿರುವ ಹೊಂದಾಣಿಕೆ ಮಾಡಿದ ಒಟ್ಟು ವರಮಾನ (ಎಜಿಆರ್)ದ ಹಣದು ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಚಾಟಿ ಬೀಸುತ್ತಲೇ ಕೇಂದ್ರ ಟೆಲಿಕಮ್ಯುನಿಕೇಷನ್ ಇಲಾಖೆ ತಾನು ಹೊರಡಿಸಿದ್ದ ಆದೇಶವನ್ನು ಹಿಂದಕ್ಕೆ ಪಡೆದಿದೆ.