ರಾಜ್ಯ'ಕರ್ನಾಟಕ ಭಾರತದ ಆತ್ಮವನ್ನು ಉಳಿಸುವ ಕುರುಕ್ಷೇತ್ರ', ಬಿಜೆಪಿ ಸೋಲು ಇಲ್ಲಿಂದಲೇ ಆರಂಭವಾಗಲಿ: ಯೋಗೇಂದ್ರ ಯಾದವ್
ಕರ್ನಾಟಕವೇ ಕುರುಕ್ಷೇತ್ರ, ಇಲ್ಲಿಂದಲೇ ಬಿಜೆಪಿಯನ್ನು ಸೋಲಿಸಿ ಎಂದು ಹೋರಾಟಗಾರರು, ಸಾಹಿತಿಗಳು, ಬುದ್ಧಿಜೀವಿಗಳು ಆರಂಭಿಸಿರುವ 'ಎದ್ದೇಳು ಕರ್ನಾಟಕ' (ವೇಕಪ್ ಕರ್ನಾಟಕ) ಮತದಾರರ ಜಾಗೃತ ವೇದಿಕೆ ಕೋರಿದೆ.