defeat

ನನ್ನ ಮಗನ ಸೋಲಿನ ಹೊಣೆ ಸಚಿನ್ ಪೈಲಟ್ ಹೊರಬೇಕು: ಅಶೋಕ್ ಗೆಹ್ಲೋಟ್
ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಉಲ್ಬಣಿಸಿದ್ದು, ಸೋಲಿಗೆ ಉಪ ಮುಖ್ಯಮಂತ್ರಿ ಸಚಿನ್ ...

ದುರಹಂಕಾರದಿಂದಲೇ ಸೋಲಾಯಿತು: ಸಿಡಿದೆದ್ದ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸ್ವಂತ ಪಕ್ಷದ ಮೇಲೆಯೇ ಮುಗಿಬಿದ್ದಿದ್ದು, ಜೆಡಿಎಸ್ ಪಕ್ಷದ ದುರಹಂಕಾರದಿಂದಲೇ ಅದಕ್ಕೆ ಸೋಲಾಗಿದೆ ಎಂದು ಹೇಳಿದ್ದಾರೆ..

ತುಮಕೂರಿನಲ್ಲಿ ಮುಗ್ಗರಿಸಿದ ದೊಡ್ಡಗೌಡರು; ಬೆಸೆಯದ ಮೈತ್ರಿಯಿಂದ ದುಬಾರಿ ಬೆಲೆ ತೆತ್ತ ದೇವೇಗೌಡರು!
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ತಮ್ಮ ಜೀವನದ ಸಂಧ್ಯಾಕಾಲದಲ್ಲಿ ರಾಜಕೀಯವಾಗಿ ಮುಗ್ಗರಿಸಿದ್ದಾರೆ..

ನಮ್ಮಿಂದಲೇ ನಿಮಗೆ ಹೀಗಾಯಿತು: ದೇವೇಗೌಡರ ಎದುರು ಭವಾನಿ ರೇವಣ್ಣ ಗಳಗಳ ಕಣ್ಣೀರು!
ನಮ್ಮಿಂದಲೇ ನಿಮಗೆ ಸೋಲಾಯಿತು, ನಮ್ಮನ್ನು ಕ್ಷಮಿಸಿಬಿಡಿ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮುಂದೆ ಸೊಸೆ ಭವಾನಿ ರೇವಣ್ಣ ಗಳಗಳನೆ ಅತ್ತಿರುವ ...

ಲೋಕಸಭೆ ಚುನಾವಣೆ: ಮಕಾಡೆ ಮಲಗಿದ ಕಾಂಗ್ರೆಸ್ -ಜೆಡಿಎಸ್ ಘಟಾನುಘಟಿ ನಾಯಕರು!
ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಹಾಗೂ ಜೆಡಿಎಸ್ ಘಟಾನುಘಟಿ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿ ...

ಸೋಲನ್ನು ಒಪ್ಪಿಕೊಳ್ಳಿ, ಇವಿಎಂ ದೂಷಿಸಬೇಡಿ: ರವಿಶಂಕರ್ ಪ್ರಸಾದ್
ವಿದ್ಯುನ್ಮಾನ ಮತಯಂತ್ರಗಳ ಮೇಲೆ ಸಂಶಯ ವ್ಯಕ್ತಪಡಿಸುವ ಬದಲು ಪ್ರತಿಪಕ್ಷಗಳು ಸೋಲನ್ನು ಒಪ್ಪಿಕೊಳ್ಳುವಂತೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ...

ಎ.ಮಂಜು ಪುಗ್ಸಟ್ಟೆ ಲೀಡರ್ ಆಗೋಕೆ ಬಂದಿದ್ದಾನೆ: ಬಿಜೆಪಿ ಅಭ್ಯರ್ಥಿ ಸೋಲಿಸಲು ಪ್ರೀತಂ ಗೌಡ ಸ್ಕೆಚ್: ಆಡಿಯೋ ವೈರಲ್
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಪ್ಲಾನ್ ಮಾಡುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಮೂಡಿದೆ. ಏಕೆಂದರೇ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ...

ಅನ್ಯಾಯ, ಸುಳ್ಳಿಗೆ ಸಿಕ್ಕ ಪ್ರತಿಫಲ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಗ್ಗೆ ಶಿವಸೇನೆ ವ್ಯಂಗ್ಯ
ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಸೋಲಿನ ಬಗ್ಗೆ ಶಿವಸೇನೆ ವ್ಯಂಗ್ಯವಾಡಿದೆ. ಅನ್ಯಾಯ ಮತ್ತು ಸುಳ್ಳಿನ ಸೋಲು ಇದು ...

ನನ್ನ ಸಾವಿಗಿಂತಲೂ ಸಿದ್ದರಾಮಯ್ಯ ಸೋಲು ಹೆಚ್ಚು ನೋವಿನ ವಿಷಯ: ರಮೇಶ್ ಕುಮಾರ್
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೋಲು ಅನುಭವಿಸಿದ್ದು ನನಗೆ ನನ್ನ ಸಾವಿಗಿಂತಲೂ ಹೆಚ್ಚು ನೋವು ಕೊಡುವ ವಿಷಯ ಎಂದು ...

