defeat

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಲಿಂಗಾಯತ ಪ್ರತ್ಯೇಕ ಧರ್ಮ ಕಾರಣ: ಡಿಕೆಶಿ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಕಾರಣ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ...

ರಾಹುಲ್ ಗಾಂಧಿ ಉತ್ತಮ ಕೆಲಸ ಮಾಡಿದ್ದರು, ಸೋತಿದ್ದು ನಾವು; ಡಿ.ಕೆ.ಶಿವಕುಮಾರ್
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ತಮ್ಮಿಂದ ಆಗಿದ್ದನ್ನು ಉತ್ತಮವಾಗಿಯೇ ಮಾಡಿದ್ದರು, ಸೋತಿದ್ದೇನಿದ್ದರೂ ನಾವೇ ಎಂದು ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ...

ಮಕಾಡೆ ಮಲಗಿದ ಸಿದ್ದರಾಮಯ್ಯ ಸಂಪುಟದ ಘಟಾನುಘಟಿ ಸಚಿವರುಗಳು!
ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಸಿದ್ದರಾಮಯ್ಯ ಸಚಿವ ಸಂಪುಟದ ಕೆಲವು ಸಚಿವರು ಹೀನಾಯ ಸೋಲು ಅನುಭವಿಸಿದ್ದಾರೆ. ...

ಸಿದ್ದರಾಮಯ್ಯನವರ ಸೋಲಿಗೆ ಕಾಂಗ್ರೆಸ್ ನಲ್ಲಿಯೇ ಸಂಚು: ಬಿಎಸ್ ವೈ
ರಾಜ್ಯ ಚುನಾವಣೆಗೂ ಮುನ್ನ ಮುಂದಿನ ಮುಖ್ಯಮಂತ್ರಿಯಾಗುವ ವಿಶ್ವಾಸದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ....

ಚೀನಾ ಓಪನ್ ಸೂಪರ್ ಸೀರೀಸ್ ನಿಂದ ಹೊರಬಿದ್ದ ಪಿವಿ ಸಿಂಧು
ವಿಶ್ವದ ನಂ. 2 ಆಟಗಾರ್ತಿ ಭಾರತದ ಪಿ.ವಿ. ಸಿಂಧು ಅವರು ಶುಕ್ರವಾರ ಚೀನಾ ಓಪನ್ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ಟೂರ್ನಿಯ....

2004 ಚುನಾವಣೆಯಲ್ಲಿ ಎನ್ ಡಿಎ ಸೋಲಿಗೆ ನಾನೇ ಕಾರಣ: ಯಶವಂತ ಸಿನ್ಹಾ
ವಾಜಪೇಯಿ ಅವರ ನೇತೃತ್ವದ ಎನ್ ಡಿಎ 2004ರ ಲೋಕಸಭಾ ಚುನಾವಣೆಯಲ್ಲಿ ಸೋಲಲು ನಾನೇ ಕಾರಣ ಎಂದು ಕೇಂದ್ರ ಮಾಜಿ ಹಣಕಾಸು ಸಚಿವ ಯಶವಂತ ಸಿನ್ಹಾ ಅವರು ಹೇಳಿಕೊಂಡಿದ್ದಾರೆ...

ಯಾವುದೇ ರಾಷ್ಟ್ರ ಭಯೋತ್ಪಾದನೆಯನ್ನು ಏಕಾಂಗಿಯಾಗಿ ಸೋಲಿಸಲು ಸಾಧ್ಯವಿಲ್ಲ: ಭಾರತ
ಯಾವುದೇ ದೇಶ ಏಕಾಂಗಿಯಾಗಿ ಭಯೋತ್ಪಾದನೆ ವಿರುದ್ಧ ಹೋರಾಡಲು ಸಾಧ್ಯವಿಲ್ಲ. ತಮ್ಮ ವ್ಯಾಪ್ತಿ...

ಎಂಸಿಡಿ ಚುನಾವಣೆ ಫಲಿತಾಂಶ: ಸೋಲಿನ ಪರಾಮರ್ಶೆ ನಡೆಸುತ್ತೇವೆ- ಮನೀಷ್ ಸಿಸೋಡಿಯಾ
ದೆಹಲಿ ಮಹಾನಗರ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲು ಕಂಡಿದ್ದು, ಸೋಲಿನ ಪರಾಮರ್ಶೆ ನಡೆಸುತ್ತೇವೆಂದು ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು ಬುಧವಾರ ಹೇಳಿದ್ದಾರೆ...

ದಕ್ಷಿಣ ರಾಜ್ಯಗಳ ಮಹಾದ್ವಾರ ಕರ್ನಾಟಕದಲ್ಲಿ ಮುಗ್ಗರಿಸಿದ ಬಿಜೆಪಿ
ಉಪ ಚುನಾವಣೆಗಳಲ್ಲಿ ಆಡಳಿತಾರೂಢ ಪಕ್ಷ ಜಯ ಸಾಧಿಸುವುದು ಭಾರತೀಯ ರಾಜಕೀಯದಲ್ಲಿ ಸರ್ವೇ ಸಾಮಾನ್ಯ ವಿದ್ಯಮಾನವಾಗಿದೆ, ಆದರೆ ...

