Defeated candidates

ಸೋತ ಅಭ್ಯರ್ಥಿಗೂ ಅನುದಾನ: ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕರ ಪ್ರತಿಭಟನೆ
ರಾಜ್ಯ

ಸೋತ ಅಭ್ಯರ್ಥಿಗೂ ಅನುದಾನ: ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕರ ಪ್ರತಿಭಟನೆ

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಸೋತ ಅಭ್ಯರ್ಥಿಗೆ ಅನುದಾನ ಬಿಡುಗಡೆ ಮಾಡುವ ಮೂಲಕ ತಮ್ಮ ಹಕ್ಕುಚ್ಯುತಿ ಆಗಿದೆ ಎಂದು ಆರೋಪಿಸಿ ಸ್ಥಳೀಯ ಶಾಸಕ ಟಿ.ಡಿ. ರಾಜೇಗೌಡ ಅವರು ಸದನದ ಬಾವಿಗಿಳಿದು ಪ್ರತಿಭಟಿಸಿದರು.

ಉಪ ಚುನಾವಣೆಯಲ್ಲಿ ಸೋತವರಿಗೂ ಸಚಿವ ಸ್ಥಾನ ದೊರಕಲಿದೆಯೇ?
ರಾಜಕೀಯ

ಉಪ ಚುನಾವಣೆಯಲ್ಲಿ ಸೋತವರಿಗೂ ಸಚಿವ ಸ್ಥಾನ ದೊರಕಲಿದೆಯೇ?

ಚುನಾವಣೆಯಲ್ಲಿ  ಸೋತವರಿಗೂ ಸಚಿವ ಸ್ಥಾನ ದೊರಕಲಿಯೇ ಎಂಬುದು ಬಿಜೆಪಿ ಪಾಲಿಗೆ ಬಿಸಿತುಪ್ಪವಾಗುವ ಸಾಧ್ಯತೆ ಇದೆ. ಬಿಜೆಪಿ ಸರಕಾರ ಬರಲು ಕಾರಣಿಬೂತರಾದ ವಿಶ್ವನಾಥ್  ಮತ್ತು ಎಂಟಿಬಿ ನಾಗರಾಜ್  ಅವರಿಗೆ ಸಚಿವ ಸ್ಥಾನ  ದೊರಕಲಿಯೇ? ಎಂಬುದು ಬಿಸಿ ಬಿಸಿ ಚರ್ಚೆಗೆ ಗ್ರಾಸ ಒದಗಿಸಿದೆ

ಹಾಸನ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಪರಸ್ಪರ ದಾಳಿ, ತೀವ್ರ ಗಾಯ
ರಾಜ್ಯ

ಹಾಸನ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಪರಸ್ಪರ ದಾಳಿ, ತೀವ್ರ ಗಾಯ

ರಾಜ್ಯ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಬ್ಬರು ಪರಸ್ಪರ ದಾಳಿ ಮಾಡಿಕೊಂಡು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಇವಿಎಂ ಮೇಲೆ ಶಂಕೆ: ಸೋತ ಕಾಂಗ್ರೆಸ್   ಅಭ್ಯರ್ಥಿಗಳು ಹೈಕೋರ್ಟ್ ಮೊರೆ
ರಾಜ್ಯ

ಇವಿಎಂ ಮೇಲೆ ಶಂಕೆ: ಸೋತ ಕಾಂಗ್ರೆಸ್ ಅಭ್ಯರ್ಥಿಗಳು ಹೈಕೋರ್ಟ್ ಮೊರೆ

ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ಕೆಲ ಅಭ್ಯರ್ಥಿಗಳು ವಿದ್ಯುನ್ಮಾನ ಇವಿಎಂಗಳ ಮೇಲೆ ಶಂಕೆ ವ್ಯಕ್ತಪಡಿಸಿ ಹೈಕೋರ್ಟಿನಲ್ಲಿ ಪ್ರತ್ಯೇಕ ಚುನಾವಣಾ ದೂರುಗಳನ್ನು ಸಲ್ಲಿಸಿದ್ದಾರೆ.