ದೇಶದುರಹಂಕಾರ, ದ್ವೇಷ ಸೋಲಿಸಿದ ಕನ್ನಡಿಗರಿಗೆ ಧನ್ಯವಾದ: ರಘುರಾಮ್ ರಾಜನ್
ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ. ಈ ಫಲಿತಾಂಶದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಆರ್ಬಿಐ ಮಾಜಿ ಗವರ್ನರ್ ರಘುರಾಮ್...