ದೇಶಪಕ್ಷಾಂತರ ನಿಷೇಧ ಕಾಯ್ದೆ ಜಾರಿ, ಪ್ರತಿಪಕ್ಷಗಳ ಮೈತ್ರಿ, ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ: ಕಾಂಗ್ರೆಸ್ ನಿರ್ಣಯ
ಸಾಮೂಹಿಕ ಪಕ್ಷಾಂತರ ತಡೆಯಲು ಮತ್ತು ಶಾಸಕರ ಖರೀದಿಗೆ ಕಡಿವಾಣ ಹಾಕಲು ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗಾಗಿ ಸಂವಿಧಾನಕ್ಕೆ ತಿದ್ದುಪಡಿ ತರುವುದಾಗಿ ಮತ್ತು ಪ್ರತಿಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸರ್ವಸದಸ್ಯರ...