ರಾಜ್ಯ204 ರೂ. ಕೋಟಿ ಮಾನನಷ್ಟ ಮೊಕದ್ದಮೆ ಪ್ರಕರಣ: ಬೆಂಗಳೂರಿಗೆ ವರ್ಗಾವಣೆ ಕೋರಿ ಯತ್ನಾಳ್ ಮನವಿ, ಡಿಕೆಶಿಗೆ 'ಹೈ' ನೋಟಿಸ್
ತಮ್ಮ ವಿರುದ್ಧ ದಾಖಲಾಗಿರುವ ರೂ.204 ಕೋಟಿ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮನವಿ ಮಾಡಿಕೊಂಡಿದ್ದು, ಈ ಸಂಬಂಧ ಹೈಕೋರ್ಟ್ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.