ವಿದೇಶಪ್ರಧಾನಿ ಇಸ್ರೇಲ್ ಭೇಟಿ ವೇಳೆ ಪ್ರಮುಖ ರಕ್ಷಣಾ ಒಪ್ಪಂದಗಳಿಗೆ ಸಹಿ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ ಸಧ್ಯದಲ್ಲೇ ಇಸ್ರೇಲ್ ಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಭಾರತೀಯ ನೌಕಾಪಡೆಗೆ ವಾಯು ರಕ್ಷಣಾ ವ್ಯವಸ್ಥೆ ಸೇರಿದಂತೆ ಪ್ರಮುಖ ರಕ್ಷಣಾ ಒಪ್ಪಂದಗಳಿಗೆ ಉಭಯ ರಾಷ್ಟ್ರಗಳೂ ಒಪ್ಪಂದ ಹಾಕುವ ಸಾಧ್ಯತೆ ಇದೆ.