ದೇಶರಕ್ಷಣಾ ಕೈಗಾರಿಕಾ ಸಹಕಾರವನ್ನು ಹೆಚ್ಚಿಸುವ ಜಂಟಿ ಘೋಷಣೆಗೆ ಭಾರತ ಮತ್ತು ಗ್ರೀಸ್ ಸಹಿ!
ಭಾರತ ಮತ್ತು ಗ್ರೀಸ್ ರಕ್ಷಣಾ ಕೈಗಾರಿಕಾ ಸಹಕಾರವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಜಂಟಿ ಘೋಷಣೆಗೆ ಸಹಿ ಹಾಕಿವೆ. ಇದು ಪಾಲುದಾರಿಕೆಯನ್ನು ಹೆಚ್ಚಿಸಲು ಐದು ವರ್ಷಗಳ ಮಾರ್ಗಸೂಚಿಯನ್ನು ಅಭಿವೃದ್ಧಿಪಡಿಸುವ ಮೊದಲ ಹೆಜ್ಜೆಯಾಗಿದೆ.