ಸುಮಾರು ಎರಡು ತಿಂಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಚೀನಾದ ರಕ್ಷಣಾ ಸಚಿವ ಲಿ ಶಾಂಗ್ಫು ಅವರನ್ನು ವಜಾಗೊಳಿಸಲಾಗಿದೆ ಎಂದು ಸರ್ಕಾರಿ ಮಾಧ್ಯಮ ಮಂಗಳವಾರ ವರದಿ ಮಾಡಿದೆ...