ವಿದೇಶಇಂಡೋ-ಚೀನಾ ರಕ್ಷಣಾ ಸಚಿವರ ಸಭೆ: ಗಡಿಯಲ್ಲಿ ಶಾಂತಿಗೆ ಭಾರತ ಆಗ್ರಹ, ಸಂಪೂರ್ಣವಾಗಿ ಸೇನೆ ಹಿಂಪಡೆಯುವಂತೆ ಚೀನಾಗೆ ಒತ್ತಾಯ
ಪೂರ್ವ ಲಡಾಕ್ ನ ಭಾರತ-ಚೀನಾ ಗಡಿಭಾಗದಲ್ಲಿ ಸೇನೆ ನಿಯೋಜನೆ, ಸಂಘರ್ಷ ಮುಂದುವರಿಯುತ್ತಿರುವುದರ ಮಧ್ಯೆ ರಷ್ಯಾದ ಮಾಸ್ಕೊದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಚೀನಾ ರಕ್ಷಣಾ ಸಚಿವ ಜನರಲ್ ವೈ ಫೆಂಗೆ ಮಧ್ಯೆ ಮಾತುಕತೆ ನಡೆದಿದ್ದು ಭಾರತೀಯ ಕಾಲಮಾನ ಪ್ರಕಾರ ಕಳೆದ ರಾತ್ರಿ ಮುಕ್ತಾಯವಾಗಿದೆ.