ದೇಶಅಗ್ನಿಪಥ್ ಬಗ್ಗೆ ಚರ್ಚೆಗೆ ನಕಾರ: ರಕ್ಷಣಾ ಸಮಿತಿಯಿಂದ ಹೊರನಡೆದ ವಿರೋಧ ಪಕ್ಷಗಳ ಸಂಸದರು
ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿಯಲ್ಲಿ ಅಗ್ನಿಪಥ್ ಬಗ್ಗೆ ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಮೂವರು ವಿರೋಧ ಪಕ್ಷದ ಸಂಸದರು ಶುಕ್ರವಾರ ಸಭೆಯಿಂದ ಹೊರನಡೆದಿದ್ದಾರೆ. ದೇಶಾದ್ಯಂತ ತೀವ್ರ ಪ್ರತಿಭಟನೆಗೆ ಕಾರಣವಾಗಿರುವ ಅಗ್ನಿಪಥ್...