defence policy

ಹೊಸ ಏರೋಸ್ಪೇಸ್‌, ಡಿಫೆನ್ಸ್‌ ನೀತಿಯಿಂದ ರಾಜ್ಯದಲ್ಲಿ 45-50 ಸಾವಿರ ಕೋಟಿ ರೂ. ಹೂಡಿಕೆ ನಿರೀಕ್ಷೆ- ಡಾ. ಕೆ.ಸುಧಾಕರ್ 
ರಾಜ್ಯ

ಹೊಸ ಏರೋಸ್ಪೇಸ್‌, ಡಿಫೆನ್ಸ್‌ ನೀತಿಯಿಂದ ರಾಜ್ಯದಲ್ಲಿ 45-50 ಸಾವಿರ ಕೋಟಿ ರೂ. ಹೂಡಿಕೆ ನಿರೀಕ್ಷೆ- ಡಾ. ಕೆ.ಸುಧಾಕರ್ 

ಕರ್ನಾಟಕ ಸರ್ಕಾರ ಜಾರಿಗೊಳಿಸುತ್ತಿರುವ ʼಏರೋಸ್ಪೇಸ್‌ ಮತ್ತು ಡಿಫೆನ್ಸ್‌ ನೀತಿ 2022-2027ʼ, ರಕ್ಷಣಾ ವಲಯದಲ್ಲಿ ಸ್ವದೇಶಿ ಉತ್ಪನ್ನ ಹೆಚ್ಚಿಸಿ ಆತ್ಮನಿರ್ಭರತೆ ಸಾಧಿಸಲು ನೆರವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. 

ಹೊಸ ಅಂತರಿಕ್ಷ ಮತ್ತು ರಕ್ಷಣಾ ನೀತಿಯಡಿ ರಕ್ಷಣಾ ಉತ್ಪಾದನೆಯಲ್ಲಿ ಕರ್ನಾಟಕ ಮುನ್ನಡೆ: ಸಚಿವ ನಿರಾಣಿ
ರಾಜ್ಯ

ಹೊಸ ಅಂತರಿಕ್ಷ ಮತ್ತು ರಕ್ಷಣಾ ನೀತಿಯಡಿ ರಕ್ಷಣಾ ಉತ್ಪಾದನೆಯಲ್ಲಿ ಕರ್ನಾಟಕ ಮುನ್ನಡೆ: ಸಚಿವ ನಿರಾಣಿ

ನವೆಂಬರ್ 2, 3, 4 ರಂದು ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ (ಜಿಐಎಂ) ಕೇವಲ ನಾಲ್ಕು ತಿಂಗಳುಗಳು ಬಾಕಿ ಉಳಿದಿದ್ದು, ಕರ್ನಾಟಕ ಕೈಗಾರಿಕೆ ಇಲಾಖೆಯು ಅಂತರಿಕ್ಷ ಮತ್ತು ರಕ್ಷಣಾ ನೀತಿ(Aerospace and defence)(A and D) (2022-27) ನ್ನು ರಾಜ್ಯದಲ್ಲಿ ಸ್ಥಾಪಿಸುವ ಗುರಿಯನ್ನು ಹೊಂದಿದೆ.

ವರ್ಷಾಂತ್ಯಕ್ಕೆ ಏರೋಸ್ಪೇಸ್, ರಕ್ಷಣಾ ನೀತಿಯಲ್ಲಿ ಅಗತ್ಯ ಬದಲಾವಣೆ: ಸಚಿವ ಮುರುಗೇಶ್ ನಿರಾಣಿ
ರಾಜ್ಯ

ವರ್ಷಾಂತ್ಯಕ್ಕೆ ಏರೋಸ್ಪೇಸ್, ರಕ್ಷಣಾ ನೀತಿಯಲ್ಲಿ ಅಗತ್ಯ ಬದಲಾವಣೆ: ಸಚಿವ ಮುರುಗೇಶ್ ನಿರಾಣಿ

ರಾಜ್ಯ ಸರ್ಕಾರವು ಈ ವರ್ಷಾಂತ್ಯದೊಳಗೆ ಹೊಸ ಏರೋಸ್ಪೇಸ್ ಮತ್ತು ರಕ್ಷಣಾ ನೀತಿಯನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಮಧ್ಯಮ ಮತ್ತು ಬೃಹತ್‌ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಅವರು ಗುರುವಾರ ಹೇಳಿದ್ದಾರೆ.