Defence

ರಕ್ಷಣಾ ಸಚಿವೆ ಸೀತಾರಾಮನ್ ಜರ್ಮನಿ ಪ್ರವಾಸ, ಹಲವು ಮಹತ್ವದ ರಕ್ಷಣಾ ಒಪ್ಪಂದಗಳಿಗೆ ಸಹಿ
ಜರ್ಮನಿ ಪ್ರವಾಸದಲ್ಲಿರುವ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜರ್ಮನಿ ರಕ್ಷಣಾ ಕಾರ್ಯದರ್ಶಿ ಉರ್ಸುಲಾ ವಾನ್ ಡೆರ್ ಲೇನ್ ಅವರನ್ನು ಭೇಟಿ ಮಾಡಿದ್ದು, ಹಲವು ಮಹತ್ವದ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ ಎನ್ನಲಾಗಿದೆ.

ಸದ್ಯದಲ್ಲೇ ಭಾರತೀಯ ಸೈನಿಕರ ಕೈಗೆ 'ಡೆಡ್ಲಿ' ಸ್ನೈಪರ್ ರೈಫಲ್ ಗಳು!
ಪಾಕಿಸ್ತಾನ ಸೈನಿಕರ ಮತ್ತು ಅಲ್ಲಿನ ಉಗ್ರರ ಸ್ನೈಪರ್ ರೈಫಲ್ ಗಳಿಗೆ ಬಲಿಯಾಗುತ್ತಿದ್ದ ಭಾರತೀಯ ಸೈನಿಕರ ಬಹು ದಿನಗಳ ಆಸೆ ಕೊನೆಗೂ ಈಡೇರಿದ್ದು, ಇದೀಗ ಭಾರತೀಯ ಸೈನಿಕರ ಕೈಗೂ ಅತ್ಯಾಧುನಿಕ ಡೆಡ್ಲಿ ಸ್ನೈಪರ್ ರೈಫಲ್ ಗಳು ಬಂದಿವೆ.

ಡಿಆರ್ ಡಿಒದ ಬಹು ಉದ್ದೇಶಿತ ರಾಡಾರ್ ನಿಗ್ರಹ ಕ್ಷಿಪಣಿ ಪರಿಕ್ಷಾರ್ಥ ಉಡಾವಣೆ ಯಶಸ್ವಿ
ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಡಿಆರ್ ಡಿಒದ ಬಹು ಉದ್ದೇಶಿತ ರಾಡಾರ್ ನಿಗ್ರಹ ಕ್ಷಿಪಣಿ ಪರಿಕ್ಷಾರ್ಥ ಉಡಾವಣೆ ಶುಕ್ರವಾರ ಯಶಸ್ವಿಯಾಗಿದೆ.

ದಿ ಗೇಮ್ ಚೇಂಜರ್: ಡಿಆರ್ ಡಿಒದ 'ನಗ್ರಾಮ್' ರಾಡಾರ್ ನಿಗ್ರಹ ಕ್ಷಿಪಣಿಯ ಕುರಿತು ಒಂದಷ್ಟು ಮಾಹಿತಿ
ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಡಿಆರ್ ಡಿಒ ತನ್ನ ಬಹು ನಿರೀಕ್ಷಿತ ಯೋಜನೆಗಳ ಪೈಕಿ ಒಂದಾದ ರಾಡಾರ್ ನಿಗ್ರಹ ಕ್ಷಿಪಣಿಯ ಮೊದಲ ಪರೀಕ್ಷಾರ್ಥ ಉಡಾವಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ನೌಕಾಪಡೆಯ ಬತ್ತಳಿಕೆ ಸೇರಲಿವೆ 56 ಸಮರನೌಕೆಗಳು, ಜಲಾಂತರ್ಗಾಮಿಗಳು ಮತ್ತು ಯುದ್ಧ ವಿಮಾನ ವಾಹಕ
ಭಾರತೀಯ ನೌಕಾಪಡೆ ಮತ್ತಷ್ಟು ಬಲಿಷ್ಠವಾಗಲಿದ್ದು, ಬರೊಬ್ಬರಿ 56 ಅತ್ಯಾಧುನಿಕ ಸಮರನೌಕೆಗಳು ಜಲಾಂತರ್ಗಾಮಿಗಳು ಮತ್ತು ಯುದ್ಧ ವಿಮಾನ ವಾಹಕವು ನೌಕಾಪಡೆಯ ಬತ್ತಳಿಕೆ ಸೇರಲಿವೆ ಎಂದು ತಿಳಿದುಬಂದಿದೆ.

ಅಮೆರಿಕದಿಂದ 13,500 ಕೋಟಿ ರೂ. ವೆಚ್ಚದಲ್ಲಿ ಹೆಲಿಕಾಪ್ಟರ್ ಗಳ ಖರೀದಿಗೆ ಭಾರತ ಮುಂದು!
ಭಾರತೀಯ ಸೇನಾ ಬಲವರ್ಧನೆ ಮತ್ತು ಸೇನೆ ಆಧುನೀಕರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಇದೀಗ ಅಮೆರಿಕದಿಂದ ಸುಮಾರು 13,500 ಕೋಟಿ ರೂ. ರಕ್ಷಣಾ ಮತ್ತು ಶಸ್ತ್ರಸಜ್ಜಿತ ಹೆಲಿಕಾಪ್ಟರ್ ಖರೀದಿಗೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಅಮೆರಿಕದ ಎಂ777 ಹೊವಿಟ್ಜರ್ ಸೇರಿ ಮೂರು ಅತ್ಯಾಧುನಿಕ ಫಿರಂಗಿಗಳು ಭಾರತೀಯ ಸೇನೆಗೆ ಸೇರ್ಪಡೆ!
ಅಮೆರಿಕದಿಂದ ಖರೀದಿ ಮಾಡಿರುವ ಅತ್ಯಾಧುನಿಕ 155 ಎಂ.ಎಂ/39 ಕ್ಯಾಲಿಬ್ರೆ ಸಾಮರ್ಥ್ಯದ 'ಎಂ-777 ಫಿರಂಗಿಯೂ ಸೇರಿದಂತೆ ಮೂರು ಅತ್ಯಾಧುನಿಕ ಫಿರಂಗಿಗಳು ಭಾರತೀಯ ಸೇನೆಗೆ ಸೇರ್ಪಡೆಯಾಗಿದೆ.

ಸೇನೆಯಿಂದ ನಿವೃತ್ತಿ, ಸೇವೆಯಿಂದಲ್ಲ... ಸ್ಮಾರಕ, ಸಂಗ್ರಹಾಲಯವಾಗಿ 'ಐಎನ್ಎಸ್ ವಿರಾಟ್' ಪರಿವರ್ತನೆ
ದಶಕಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಭಾರತದ ಹೆಮ್ಮೆಯ ಯುದ್ಧ ವಿಮಾನ ವಾಹಕ ನೌಕೆ ನಿವೃತ್ತಿಯಾಗಿದ್ದರೂ, ಅದರ ಸೇವೆ ಮುಂದುವರೆಯಲಿದೆ..

ಏರ್ ಷೋ ವಿವಾದ: ಪ್ರಜೆಗಳ ಭಾವನೆಯನ್ನು ಕೇಂದ್ರ ಗೌರವಿಸುತ್ತದೆ ಎಂದು ಭಾವಿಸಿದ್ದೇನೆ- ಕುಮಾರಸ್ವಾಮಿ
ಏರೋ ಇಂಡಿಯಾ ಏರ್ ಷೋ ಕಾರ್ಯಕ್ರಮದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯದ ಪ್ರಜೆಗಳ ಭಾವನೆಯನ್ನು ಗೌರವಿಸುತ್ತದೆ ಎಂದು ಭಾವಿಸಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

