Defend

ಇಸ್ರೇಲ್ ಗೆ ತನ್ನನ್ನು ರಕ್ಷಿಸಿಕೊಳ್ಳುವ ಹಕ್ಕು, ಹೊಣೆಗಾರಿಕೆ ಇದೆ: ಅಮೇರಿಕಾ ಸಚಿವ ಆಂಟೋನಿ ಬ್ಲಿಂಕೆನ್
ವೈಮಾನಿಕ ಹಾಗೂ ಭೂಸೇನೆಗಳ ನೆರವಿನಿಂದ ಇಸ್ರೇಲ್ ಗಾಜಾವನ್ನು ಸುತ್ತುವರೆದಿದ್ದು, ಈ ಬಗ್ಗೆ ಮಾತನಾಡಿರುವ ಅಮೇರಿಕಾದ ವಿದೇಶಾಂಗ ಸಚಿವ ಆಂಟನಿ ಬ್ಲಿಂಕನ್, ಇಸ್ರೇಲ್ ಗೆ ತನ್ನನ್ನು ರಕ್ಷಿಸಿಕೊಳ್ಳುವ ಹಕ್ಕು ಮತ್ತು ಬಾಧ್ಯತೆಗಳಿವೆ ಎಂದು ಹೇಳಿದ್ದಾರೆ.

ಬಜರಂಗದಳಕ್ಕೂ, ಹನುಮನಿಗೂ ಸಂಬಂಧವಿಲ್ಲ; ಬಜರಂಗದಳ ನಿಷೇಧ ಪ್ರಸ್ತಾವ ಸಮರ್ಥಿಸಿಕೊಂಡ ಕಾಂಗ್ರೆಸ್
ಬಜರಂಗದಳ ಸಂಘಟನೆ ನಿಷೇಧಿಸುವ ಪ್ರಸ್ತಾವಕ್ಕೆ ಕೇಸರಿ ಪಡೆಗಳು ತೀವ್ರ ಆಕ್ರೋಶ ಹೊರಹಾಕುತ್ತಿದ್ದು, ಇದರ ನಡುವಲ್ಲೂ ಇಟ್ಟ ಹೆಜ್ಜೆಯನ್ನು ಕಾಂಗ್ರೆಸ್ ಸಮರ್ಥಿಸಿಕೊಂಡಿದೆ.

'ಒಂದಕ್ಕೆ ಎರಡು ತೆಗೆಯಿರಿ, ಯಾವುದರಲ್ಲಿ ಹೊಡೀತಾರೋ ಅದರಲ್ಲೇ ಹೊಡೀರಿ' ಹೇಳಿಕೆಯಲ್ಲಿ ತಪ್ಪೇನಿದೆ?: ಈಶ್ವರಪ್ಪ ಸಮರ್ಥನೆ
ಒಂದಕ್ಕೆ ಎರಡು ತೆಗೀರಿ, ಯಾವುದರಲ್ಲಿ ಹೊಡೀತಾರೋ ಅದರಲ್ಲಿಯೇ ಹೊಡೀರಿ. ಯಾರೂ ಕೇಳೋದಿಲ್ಲ. ಏಕೆಂದರೆ ನಾವೀಗ ಸಮರ್ಥರು ಎಂದು ಬಿಜೆಪಿ ಕಾರ್ಯಕಾರಿಣಿಯಲ್ಲಿ ಹೇಳಿಕೆ ನೀಡಿದ್ದ ಕೆ. ಎಸ್. ಈಶ್ವರಪ್ಪ ಮತ್ತೆ ತಮ್ಮ ಮಾತುಗಳನ್ನ ಸಮರ್ಥಿಸಿಕೊಂಡಿದ್ದಾರೆ.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಕಾಂಗ್ರೆಸ್ ತೀವ್ರ ವಿರೋಧ: ಸರ್ಕಾರದ ಸಮರ್ಥನೆ
ಈ ದೇಶದಲ್ಲಿ ಎಲ್ಲರಿಗೂ ಫಸಲು ಬೆಳೆಯುವ ಹಕ್ಕಿದೆ. ಕೃಷಿ ಭೂಮಿ ಖರೀದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದಾಗಿ ಯುವಕರು ಕೃಷಿಯತ್ತ ಹೆಚ್ಚು ಆಕರ್ಷಿತರಾಗಲಿದ್ದಾರೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.

ವಿವಾದಗಳ ರಾಜ ಟಿಪ್ಪು ಇತಿಹಾಸ ಮಕ್ಕಳು ಓದುವ ಅಗತ್ಯವಿಲ್ಲ: ಬಸವರಾಜ ಬೊಮ್ಮಾಯಿ
ಹಲವು ವಿವಾದಗಳನ್ನು ಸೃಷ್ಟಿಸಿ ರಾಜನಾಗಿದ್ದ ಟಿಪ್ಪು ಸುಲ್ತಾನ್ ಬಗೆಗಿನ ಇತಿಹಾಸವನ್ನು ಮಕ್ಕಳು ಓದುವ ಅವಶ್ಯಕತೆಯಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಪ್ಯಾರಿಸ್ ಒಪ್ಪಂದದಿಂದ ಹಿಂದೆ ಸರಿಯುವ ನಿರ್ಧಾರದಿಂದ ಹೆಮ್ಮೆ: ಡೊನಾಲ್ಡ್ ಟ್ರಂಪ್ ಸಮರ್ಥನೆ
ಪ್ಯಾರಿಸ್ ಹವಾಮಾನ ಒಪ್ಪಂದದಲ್ಲಿ ದೇಶದ ಕೊಡುಗೆಯನ್ನು ಮತ್ತು ದೃಢವಾದ ಬೆಂಬಲವನ್ನು...

ಚುನಾವಣಾ ಆಯೋಗ ಛೀಮಾರಿ: ಹೇಳಿಕೆ ಸಮರ್ಥಿಸಿಕೊಂಡ ಕೇಜ್ರಿವಾಲ್
ಗೋವಾದಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಮತದಾರರಿಗೆ ಲಂಚದ ಆಮಿಷವೊಡ್ಡಿದ್ದಾರೆಂದು ಚುನಾವಣಾ ಆಯೋಗ ಛೀಮಾರಿ ಹಾಕಿರುವ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ತಮ್ಮ ಹೇಳಿಕೆಯನ್ನು ಭಾನುವಾರ...

ಪ್ರತೀ ಪೈಸೆಗೂ ನಮ್ಮ ಬಳಿ ದಾಖಲೆಯಿದೆ: ರು.104 ಕೋಟಿ ಕುರಿತು ಮಾಯಾವತಿ ಸಮರ್ಥನೆ
ನೋಟು ನಿಷೇಧದ ಬಳಿಕ ಬಹುಜನ ಸಮಾಜ ಪಕ್ಷದ ಖಾತೆಯಲ್ಲಿ ರು.104 ಕೋಟಿ ಹಣ ಜಮೆಯಾಗಿರುವುದನ್ನು ಬಿಎಸ್ ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು ಸಮರ್ಥಿಸಿಕೊಂಡಿದ್ದು, ಪ್ರತೀ ಪೈಸೆಗೂ ನಮ್ಮ ಬಳಿ ದಾಖಲೆಯಿದೆ ಎಂದು ಮಂಗಳವಾರ ಹೇಳಿದ್ದಾರೆ...

ಸೇವಾ ಹಿರಿತನ ವಿವಾದ: ರಾವತ್ ನೇಮಕ ಸಮರ್ಥಿಸಿಕೊಂಡ ಕೇಂದ್ರ
ಸೇನಾ ಮುಖ್ಯಸ್ಥರ ನೇಮಕ ಕುರಿತಂತೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಲೆ.ಜ. ಬಿಪಿನ್ ರಾವತ್ ಅವರನ್ನು ಭೂಸೇನೆಯ ಮುಖ್ಯಸ್ಥರನ್ನಾಗಿ ನೇಮಕ ಮಾಡಿರುವುದನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ...

