defends

'ನನ್ನ ಮೇಲೂ ಪ್ರಕರಣಗಳಿವೆ, ಆದರೂ ಸಿಎಂ ಆದೆ': ಸಂಪುಟಕ್ಕೆ ಬಿ. ನಾಗೇಂದ್ರ ಸೇರ್ಪಡೆ ಸಮರ್ಥಿಸಿಕೊಂಡ ಶಿವಕುಮಾರ್!
2023ರ ಚುನಾವಣಾ ಅಫಿಡವಿಟ್ ಪ್ರಕಾರ, ನಾಗೇಂದ್ರ ಅವರ ವಿರುದ್ಧ ಇತರ 42 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ.

Bidadi Township: ಕೆಲವರ ಮಾತು ಕೇಳಿ ಯೋಜನೆ ಕೈ ಬಿಡಲ್ಲ- ಸಚಿವ ಯತೀಂದ್ರ ಸಿದ್ದರಾಮಯ್ಯ! Video
ಬಿಡದಿ ಟೌನ್ ಶಿಪ್ ಗೆ ಕೆಲವರು ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೆಲವರ ಮಾತನ್ನು ಕೇಳಿ ಯೋಜನೆ ಕೈ ಬಿಡಲು ಆಗಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಕೋಳಿ ಕೇಳಿ ಮಸಾಲೆ ಅರೆಯೋಲ್ಲ; ಅಧಿಕಾರಕ್ಕಾಗಿ ಅಂದು ನಮ್ಮ ಸರ್ಕಾರ ಬೀಳಿಸಿಲ್ವಾ? ಆಯನೂರು ಭೇಟಿ ಬಳಿಕ ಡಿಸಿಎಂ ಹೇಳಿಕೆ
ಸಿಟಿ ರವಿ ಹಿರಿಯರಿದ್ದಾರೆ. ಅವರು ಥ್ರೆಟ್ ಕೊಡುತ್ತಿದ್ದಾರೆ. ಕೈ ಕತ್ತರಿಸ್ತೇವೆ ಎಂದು, ನೀವು ಮಾಡಿದಾಗ ಏನಾಗಿತ್ತು, ಜೆಡಿಎಸ್, ಕಾಂಗ್ರೆಸ್ ಶಾಸಕರ ಕರ್ಕೊಂಡ್ ಮಜಾ ಮಾಡಿದ್ರಲ್ಲ ಎಂದು ವಾಗ್ದಾಳಿ ನಡೆಸಿದರು.

ಸೋನಿಯಾ ವಿಷಕನ್ಯೆ: ಮೋದಿ ಸಮ್ಮುಖದಲ್ಲಿ ಹೇಳಿಕೆ ಸಮರ್ಥಿಸಿಕೊಂಡ ಯತ್ನಾಳ್!
ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ 'ಸೋನಿಯಾ ಗಾಂಧಿ ವಿಷಕನ್ಯೆ' ಎಂದು ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ರಾಜಕೀಯ ರಾಜ್ಯದಲ್ಲಿ 34 ಜಿಲ್ಲೆಗಳಿರೋದು ಸತ್ಯ: ಇದು ಬಿಜೆಪಿ ಲೆಕ್ಕ, ನಳೀನ್ ಪರ ನಿಂತ ಸುರೇಶ್ ಕುಮಾರ್
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರಾಜ್ಯದಲ್ಲಿ 32 ಜಿಲ್ಲೆ, 34 ಜಿಲ್ಲೆ ಹೇಳಿಕೆಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ.

ಎಫ್ಐಆರ್ ದಾಖಲಿಸಿದಾಕ್ಷಣ ರಾಜಿನಾಮೆ ನೀಡಬೇಕಾಗಿಲ್ಲ: ಸಚಿವ ಜಾರ್ಜ್ ಪರ ಎಚ್ ಡಿಕೆ ಬ್ಯಾಟಿಂಗ್
ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರ ವಿರುದ್ಧ ಸಿಬಿಐ....

ತಮಿಳುನಾಡಿಗೆ ನೀರು ಬಿಡುವುದು ಅನಿವಾರ್ಯ: ಎಂ.ಬಿ ಪಾಟೀಲ್ ಸಮರ್ಥನೆ
ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದಾಗಿ ಜಲ ಸಂಪನ್ಮೂಲ ಸಚಿವ ಎಂ.ಬಿ ಪಾಟೀಲ ಹೇಳಿದ್ದಾರೆ. ದಿನನಿತ್ಯದ ಆಧಾರದ ಮೇಲೆ ಇದುವರೆಗೂ 4 ಸಾವಿರ ...

ಮೋದಿಯ 'ಉಗ್ರರ ತವರು' ಹೇಳಿಕೆ ಬೆನ್ನಲ್ಲೇ ಪಾಕ್ ಸಮರ್ಥಿಸಿಕೊಂಡ ಚೀನಾ
ನಿನ್ನೆಯಷ್ಟೇ ಗೋವಾದಲ್ಲಿ ಅಂತ್ಯಗೊಂಡ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನ ಉಗ್ರರ ತವರು ಎಂದಿದ್ದರು...

ಅರವಿಂದ ಸುಬ್ರಮಣಿಯನ್ ನೇಮಕ ಸಮರ್ಥಿಸಿಕೊಂಡ ಅರುಣ್ ಜೇಟ್ಲಿ
ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ಅವರ ನೇಮಕಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರ ವಿರೋಧವನ್ನು...

