ರಾಜ್ಯಕಾಶ್ಮೀರದಲ್ಲಿ ಸಂಪರ್ಕ ಸಾಧನಗಳ ಪುನರ್ ಸ್ಥಾಪನೆಗೆ ಆದೇಶ ನೀಡಲು ಹೈಕೋರ್ಟ್ ನಕಾರ
ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಗಿತಗೊಳಿಸಲಾಗಿರುವ ಅಂತರ್ಜಾಲ ಹಾಗೂ ಸಂಪರ್ಕ ಸೇವೆಗಳನ್ನು ಮರು ಸ್ಥಾಪಿಸಲು ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಯಾವುದೇ ಆದೇಶ ನೀಡಲು ಹೈಕೋರ್ಟ್ ನಿರಾಕರಿಸಿದೆ.