ರಾಜ್ಯಬಳ್ಳಾರಿ: ಜಿಲ್ಲೆಯಲ್ಲಿ ಆಗಸ್ಟ್ ನಲ್ಲಿ 10 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ!
ಬಳ್ಳಾರಿ ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಕಳೆದ 10 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾಗಿದ್ದು, ಶೇ. 45 ರಷ್ಟು ಮಳೆ ಕೊರತೆಯಾಗಿದೆ. ಜಿಲ್ಲೆಯಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದ್ದು, ರೈತರು ಬೆಳೆ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ