ವಿದೇಶಫ್ರಾನ್ಸ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಆರ್ಥಿಕ ಕೊರತೆ ಎದುರಿಸುತ್ತಿದೆ: ವಿತ್ತ ಸಚಿವ
ಈ ಹೇಳಿಕೆಯ ಮೂಲಕ ಹೊಸ ವಿತ್ತ ಸಚಿವರು, ಫ್ರಾನ್ಸ್ ನ ಆರ್ಥಿಕ ಸ್ಥಿತಿಯನ್ನು ಮರಳಿ ಹಳಿಗೆ ತರುವುದಕ್ಕೆ ಸಂಪತ್ಭರಿತ ಹಾಗೂ ದೊಡ್ಡ ಉದ್ಯಮಿಗಳಿಗೆ ಹೆಚ್ಚಿನ ತೆರಿಗೆ ವಿಧಿಸುವ ಸಾಧ್ಯತೆಗಳ ಸುಳಿವನ್ನು ನೀಡಿದ್ದಾರೆ.