ದೇಶಅಗ್ನಿಪಥ ಯೋಜನೆ: ಅಗ್ನಿವೀರರಿಗೆ ಮೂರು ವರ್ಷಗಳ ಪದವಿ ಕೋರ್ಸ್- ಕೇಂದ್ರ ಶಿಕ್ಷಣ ಸಚಿವಾಲಯ
ಕೇಂದ್ರ ಸರ್ಕಾರ ನಿರುದ್ಯೋಗ ಹೋಗಲಾಡಿಸಲು 'ಅಗ್ನಿಪಥ' ಯೋಜನೆಯಡಿ 46 ಸಾವಿರ ಅಗ್ನಿವೀರರನ್ನು 2023ರ ಜುಲೈ ನಿಂದ ನೇಮಿಸಿಕೊಳ್ಳಲಿದೆ. ಇನ್ನು ಮೂರು ತಿಂಗಳಲ್ಲಿ ಈ ಹುದ್ದೆಗೆ ನೇಮಕ ಪ್ರಕ್ರಿಯೆ ಮುಗಿಸುವ ಉದ್ದೇಶ ಹೊಂದಿದೆ ಕೇಂದ್ರ ಸರ್ಕಾರ. ಅತ್ಯಾಕರ್ಷಕ ಸಂಬಳ, ಭತ್ಯೆ, ಸೌಲಭ್ಯಗಳ ಜತೆಗೆ ಪದವಿ ಕೋರ್ಸ್ ನೀಡುವುದಾಗಿ ಘೋಷಣೆ ಮಾಡಿದೆ.