Dehradun

Uttarakhand: ಏಷ್ಯಾದ ಅತಿದೊಡ್ಡ ಹುಲಿ 'Hercules'; 7 ಅಡಿ ಉದ್ದ, 300 ಕೆಜಿ ತೂಕ; ಪ್ರವಾಸಿಗರು ದಂಗು! Video
ನೈನಿತಾಲ್ ಜಿಲ್ಲೆಯ ರಾಮನಗರ ಅರಣ್ಯ ವಿಭಾಗದ ಟೆರೈ ಪಶ್ಚಿಮದ ಫಾಟೋ ಪ್ರವಾಸೋದ್ಯಮ ವಲಯದಲ್ಲಿ ಈ ದೈತ್ಯ ಹುಲಿ ಕಾಣಿಸಿಕೊಂಡಿದೆ.

Instagram ರೀಲ್ಸ್ ಮಾಡಲು ಹೋದ ತಾಯಿ ನೀರು ಪಾಲು; ಮಗು ಹಿಡಿದಿದ್ದ ಮೊಬೈಲ್ ನಲ್ಲಿ ದೃಶ್ಯ ಸೆರೆ! Video
ಇನ್ ಸ್ಟಾಗ್ರಾಂ ರೀಲ್ಸ್ ಮಾಡಲು ಮಣಿಕರ್ಣಿಕಾ ಘಾಟ್‌ನ ಭಾಗೀರಥಿ ನದಿಗೆ ಇಳಿದಿದ್ದಾರೆ. ಈ ವೇಳೆ ಮಹಿಳೆ ಕಾಲು ಜಾರಿದ್ದು, ಕೂಡಲೇ ನೀರಿನ ವೇಗಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.

ಡೆಹ್ರಾಡೂನ್: ಮಹಿಳಾ PSI ಮೇಲೆ ಕಾನ್‌ಸ್ಟೆಬಲ್ ಅತ್ಯಾಚಾರ, ಬ್ಲ್ಯಾಕ್‌ಮೇಲ್ ಆರೋಪ
ಸಂತ್ರಸ್ತೆ ಪಿಎಸ್ಐ ಪಟೇಲ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ಕಾನ್‌ಸ್ಟೆಬಲ್ ಅಸ್ಲಾಂ ವಿರುದ್ಧ ಗಂಭೀರ ಆರೋಪಗಳಡಿಯಲ್ಲಿ ಪ್ರಕರಣ ದಾಖಲಾಗಿದೆ.

ಡೆಹ್ರಾಡೂನ್: ಪಾದಚಾರಿಗಳ ಮೇಲೆ ಹರಿದ Benz ಕಾರು; ನಾಲ್ವರು ಸಾವು, ಇಬ್ಬರಿಗೆ ಗಾಯ
ಘಟನೆ ನಂತರ ತ್ವರಿತವಾಗಿ ಕಾರ್ಯನಿರ್ವಹಿಸಿದ ಪೊಲೀಸರು ಅಪಘಾತಕ್ಕೀಡಾದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಆದರೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ.

ಡೆಹ್ರಾಡೂನ್: ಟ್ರಕ್ ಗೆ ಕಾರು ಡಿಕ್ಕಿ, ಆರು ಮಂದಿ ದುರ್ಮರಣ, ಒಬ್ಬರಿಗೆ ಗಂಭೀರ ಗಾಯ!
ಮೃತರಲ್ಲಿ ಮೂವರು ಹುಡುಗರು ಮತ್ತು ಮೂವರು ಹುಡುಗಿಯರು ಸೇರಿದ್ದಾರೆ. ಅವರೆಲ್ಲರೂ ಇಪ್ಪತ್ತರ ಹರೆಯದವರು ಎನ್ನಲಾಗಿದೆ.

ಡೆಹ್ರಾಡೂನ್: ಬಸ್ಸಿನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಬಸ್ ಚಾಲಕರು ಸೇರಿ ಐವರ ಬಂಧನ
ಡೆಹ್ರಾಡೂನ್‌ನ ಐಎಸ್‌ಬಿಟಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್‌ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಒಂದು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಮೂರನೇ ಅತ್ಯಾಚಾರ ಪ್ರಕರಣ ಇದಾಗಿದೆ.

ಉತ್ತರಾಖಂಡ: ಜೋಶಿಮಠ ಇನ್ಮುಂದೆ ಜ್ಯೋತಿರ್ಮಠ; ಅಧಿಕೃತವಾಗಿ ಮರುನಾಮಕರಣ!
ಉತ್ತರಾಖಂಡದ ಇತಿಹಾಸ ಪ್ರಸಿದ್ಧ ನಗರ ಜೋಶಿಮಠಕ್ಕೆ ಅಧಿಕೃತವಾಗಿ ಜ್ಯೋತಿರ್ಮಠ ಎಂದು ಮರುನಾಮಕರಣ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆದ ನಂತರ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಪ್ರಕಟಿಸಿದೆ.

ಎಮಿರೇಟ್ಸ್ ವಿಮಾನದ ವಿಳಂಬದ ಹೊರತಾಗಿಯೂ ಡೆಹ್ರಾಡೂನ್ ಉದ್ಯಮಿಯ ಮೆಚ್ಚುಗೆಯ ಪೋಸ್ಟ್!
ವಿಮಾನ ವಿಳಂಬವಾದರೆ ಯೋಜನೆಗಳಲ್ಲಿ ವ್ಯತ್ಯಯ ಉಂಟಾಗಿ ಜನತೆ ಅಸಮಾಧಾನಗೊಳ್ಳುವುದು ಸಹಜ ಆದರೆ ಡೆಹ್ರಾಡೂನ್ ನ ಉದ್ಯಮಿಯೊಬ್ಬರು ಎಮಿರೇಟ್ಸ್ ವಿಮಾನ ವಿಳಂಬವಾಗಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಬರೆದಿರುವ ಪೋಸ್ಟ್ ಈಗ ವೈರಲ್ ಆಗತೊಡಗಿದೆ.

ಲಿವ್ ಇನ್ ರಿಲೇಷನ್ ಷಿಪ್ ಗೂ ನೋಂದಣಿ, ಪೋಷಕರ ಅನುಮತಿ ಕಡ್ಡಾಯ, ಇಲ್ಲವೇ ಜೈಲು ಶಿಕ್ಷೆ: ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ
ಮಹತ್ವದ ಬೆಳವಣಿಗೆಯಲ್ಲಿ 21 ವರ್ಷದೊಳಗಿನ ಜೋಡಿಗಳು ಲಿವ್ ಇನ್ ರಿಲೇಷನ್ ಫಿಪ್ ಬಯಸಿದರೆ, ಕಡ್ಡಾಯವಾಗಿ ಅದನ್ನು ನೋಂದಣಿ ಮಾಡಿಸಬೇಕು ಮತ್ತು ಇದಕ್ಕೆ ಪೋಷಕರ ಅನುಮತಿ ಕಡ್ಡಾಯವಾಗಿರಬೇಕು ಎಂದು ಉತ್ತರಾಖಂಡ ಸರ್ಕಾರ ಹೇಳಿದೆ.

