Dehradun

ಉತ್ತರಾಖಂಡ: ಕ್ಲೋರಿನ್ ಅನಿಲ ಸೋರಿಕೆಯಿಂದ ಜನರಿಗೆ ಉಸಿರಾಟದ ಸಮಸ್ಯೆ; ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ
ಕ್ಲೋರಿನ್ ಅನಿಲ ಸೋರಿಕೆಯಿಂದಾಗಿ ಪ್ರೇಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜಂಜ್ರಾ ಪ್ರದೇಶದ ಜನರಿಗೆ ಉಸಿರಾಟದ ತೊಂದರೆ ಎದುರಾದ ಬಳಿಕ ಮಂಗಳವಾರ ಅಲ್ಲಿನ ನಿವಾಸಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಉತ್ತರಾಖಂಡದಲ್ಲೂ ಮಳೆ ರೌದ್ರಾವತಾರ: ಸೇನಾ ತರಬೇತಿ ಅಕಾಡೆಮಿ ಕಟ್ಟಡ ಕುಸಿತ
ಹಿಮಾಚಲಪ್ರದೇಶದ ಬೆನ್ನಲ್ಲೇ ಉತ್ತರಾಖಂಡದಲ್ಲೂ ಮಳೆ ರೌದ್ರಾವತಾರ ಮುಂದುವರೆದಿದ್ದು, ಭೀಕರ ಪ್ರವಾಹದಿಂದಾಗಿ ಉತ್ತರಾಖಂಡದಲ್ಲಿರುವ ಪ್ರಮುಖ ಸೇನಾ ತರಬೇತಿ ಅಕಾಡೆಮಿ ಕಟ್ಟಡ ಕುಸಿದು ನೀರುಪಾಲಾಗಿದೆ.

ಕೇದಾರನಾಥ ದೇಗುಲದಲ್ಲಿ ಮೊಬೈಲ್ ಬಳಕೆ, ಛಾಯಾಗ್ರಹಣ, ವಿಡಿಯೋಗ್ರಫಿಗೆ ನಿಷೇಧ
ಕೇದಾರನಾಥ ದೇಗುಲದ ಆವರಣದಲ್ಲಿ ಭಕ್ತರು ಛಾಯಾಚಿತ್ರ ತೆಗೆಯುವುದು ಮತ್ತು ವಿಡಿಯೋ ಮಾಡುವುದನ್ನು ನಿಷೇಧಿಸಲಾಗಿದೆ. ಇತ್ತೀಚೆಗೆ ಮಹಿಳಾ ಬ್ಲಾಗರ್ ಒಬ್ಬರು ದೇವಸ್ಥಾನದ ಮುಂದೆ ತನ್ನ ಗೆಳೆಯನಿಗೆ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಕೇದಾರನಾಥ ಚಾರಣದಲ್ಲಿ 'ಕಳೆ' ತುಂಬಿದ ಸಿಗರೇಟ್ ಹೊಗೆ ಉಸಿರಾಡುವಂತೆ ಹೇಸರಗತ್ತೆಗೆ ಒತ್ತಾಯ; ವ್ಯಕ್ತಿ ಬಂಧನ
ಕೇದಾರನಾಥಕ್ಕೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಹೇಸರಗತ್ತೆಗೆ ಸಿಗರೇಟಿನಿಂದ ಬರುವ ಹೊಗೆಯನ್ನು ಉಸಿರಾಡುವಂತೆ ಒತ್ತಾಯಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ, ಹೇಸರಗತ್ತೆಯ ಮಾಲೀಕನನ್ನು ಬಂಧಿಸಲಾಗಿದೆ.

ರುದ್ರಪ್ರಯಾಗದಲ್ಲಿ ಭಾರಿ ಮಳೆ: ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ
ಭಾರಿ ಮಳೆ ಹಿನ್ನಲೆಯಲ್ಲಿ ಪವಿತ್ರ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಧಾನಿ ನರೇಂದ್ರ ಮೋದಿಯವರ 'ಮನ್ ಕಿ ಬಾತ್' ಕೇಳದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ ಶಾಲೆ
ಶಾಲೆಯೊಂದು ಪ್ರಧಾನಿ ನರೇಂದ್ರ ಮೋದಿಯವರ 'ಮನ್ ಕಿ ಬಾತ್' ಕಾರ್ಯಕ್ರಮವನ್ನು ಕೇಳಲು ಶಾಲೆಗೆ ಬಾರದ ವಿದ್ಯಾರ್ಥಿಗಳಿಂದ 100 ರೂಪಾಯಿ ದಂಡ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಚಾರ್ ಧಾಮ್ ಯಾತ್ರೆ: ಹೃದಯಾಘಾತದಿಂದ ಇಬ್ಬರು ವ್ಯಕ್ತಿಗಳ ಸಾವು
ಉತ್ತರಾಖಂಡದ ಯಮ್ನೋತ್ರಿಯಲ್ಲಿ ನಡೆಯುತ್ತಿರುವ ಚಾರ್ ಧಾಮ್ ಯಾತ್ರೆಯಲ್ಲಿ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಹುಲಿ ದಾಳಿ ಭೀತಿ: ಉತ್ತರಾಖಂಡದ ಹಲವು ಗ್ರಾಮಗಳಲ್ಲಿ ಕರ್ಫ್ಯೂ ಜಾರಿ!
ಹುಲಿ ದಾಳಿ ಭೀತಿ ಹಿನ್ನಲೆಯಲ್ಲಿ ಉತ್ತರಾಖಂಡದ ಹಲವು ಗ್ರಾಮಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.

ಜೋಶಿಮಠ ಸೇರಿ ಉತ್ತರಾಖಂಡದಲ್ಲಿ ಭಾರಿ ಭೂಕಂಪ ಸಾಧ್ಯತೆ: ಎನ್‌ಜಿಆರ್‌ಐ ವಿಜ್ಞಾನಿಗಳ ಎಚ್ಚರಿಕೆ
ಜೋಶಿಮಠ ಸೇರಿ ಉತ್ತರಾಖಂಡದಲ್ಲಿ ಭಾರಿ ಭೂಕಂಪ ಸಾಧ್ಯತೆ ಇದೆ ಎಂದು ಎನ್‌ಜಿಆರ್‌ಐ ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ.

