Dehradun

ಜೋಶಿಮಠದ 4 ವಾರ್ಡ್ ಗಳು ಸಂಪೂರ್ಣ ಅಸುರಕ್ಷಿತ: ವಿಪತ್ತು ನಿರ್ವಹಣಾ ಪಡೆ
ಮುಳುಗುತ್ತಿರುವ ಉತ್ತರಾಖಂಡದ ಜೋಶಿಮಠದ 4 ವಾರ್ಡ್ ಗಳು ಸಂಪೂರ್ಣ ಅಸುರಕ್ಷಿತ ಎಂದು ವಿಪತ್ತು ನಿರ್ವಹಣಾ ಪಡೆ ಮಂಗಳವಾರ ಘೋಷಣೆ ಮಾಡಿದೆ.

ಬಾಬಾ ರಾಮ್‌ದೇವ್ ಅಶ್ಲೀಲ ಕಾರ್ಟೂನ್ ಬಿಡಿಸಿದ್ದ ಇಬ್ಬರು ವ್ಯಂಗ್ಯಚಿತ್ರಕಾರರ ವಿರುದ್ಧ ಪ್ರಕರಣ ದಾಖಲು!
ಯೋಗ ಗುರು ರಾಮ್‌ದೇವ್ ಅಸಭ್ಯ ಮತ್ತು ಅಶ್ಲೀಲವಾಗಿ ಕಾರ್ಟೂನ್ ಬಿಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಆರೋಪದ ಮೇಲೆ ಡೆಹ್ರಾಡೂನ್ ಮೂಲದ ಇಬ್ಬರು ವ್ಯಂಗ್ಯಚಿತ್ರಕಾರರ ವಿರುದ್ಧ ಉತ್ತರಾಖಂಡ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.

ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ ಸ್ಯಾಟಲೈಟ್ ಫೋನ್ ಸಹಿತ ರಷ್ಯಾದ ಮಾಜಿ ಸಚಿವ ಬಂಧನ
ಸೂಕ್ತ ದಾಖಲೆಗಳಿಲ್ಲದೆ ಸ್ಯಾಟಲೈಟ್ ಫೋನ್ ಸಾಗಿಸುತ್ತಿದ್ದ ಆರೋಪದ ಮೇರೆಗೆ ಉತ್ತರಾಖಂಡ ರಾಜಧಾನಿ ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ ರಷ್ಯಾದ ಮಾಜಿ ಸಚಿವರೊಬ್ಬರನ್ನು ಬಂಧಿಸಲಾಗಿದೆ.

ರಸ್ತೆ ಮಧ್ಯೆ ಕೂತು ಮದ್ಯ ಸೇವಿನೆ: ಬಾಡಿಬಿಲ್ಡರ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್!
ಡೆಹ್ರಾಡೂನ್‌ನ ರಸ್ತೆ ಮಧ್ಯದಲ್ಲಿ ಕುರ್ಚಿಯಲ್ಲಿ ಕುಳಿತು ಸಾರ್ವಜನಿಕವಾಗಿ ಮದ್ಯ ಸೇವಿಸಿದ್ದಕ್ಕಾಗಿ ಬಾಡಿಬಿಲ್ಡರ್ ಮತ್ತು ಇನ್‌ಸ್ಟಾಗ್ರಾಮ್ ಸ್ಟಾರ್ ಬಾಬಿ ಕಟಾರಿಯಾ ವಿರುದ್ಧ ಸ್ಥಳೀಯ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ಉತ್ತರಾಖಂಡದ ಬ್ರಾಂಡ್ ಅಂಬಾಸಿಡರ್ ಆಗಿ ಕ್ರಿಕೆಟಿಗ ರಿಷಬ್ ಪಂತ್ ನೇಮಕ
ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರನ್ನು ಉತ್ತರಾಖಂಡ ರಾಜ್ಯದ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಲಾಗಿದೆ.

ಉತ್ತರಾಖಂಡದ ಡೆಹ್ರಾಡೂನ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: 11 ಮಂದಿ ಸಾವು, ನಾಲ್ವರಿಗೆ ಗಾಯ
ರಾಜ್ಯದ ಡೆಹ್ರಾಡೂನ್ ಜಿಲ್ಲೆಯ ಚಕ್ರತಾ ತಹಸಿಲ್ ಎಂಬಲ್ಲಿ ಭಾನುವಾರ ಬೆಳಗಿನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ.

ಉತ್ತರಾಖಂಡ ಮಳೆ: ಐವರು ಪ್ರವಾಸಿಗರು ಸಾವು, ಮೃತರ ಸಂಖ್ಯೆ 65ಕ್ಕೆ ಏರಿಕೆ, ರಾಜ್ಯಕ್ಕೆ 7 ಸಾವಿರ ಕೋಟಿ ರೂ. ನಷ್ಟ
ಪ್ರವಾಹಪೀಡಿತ ಮಳೆಗೆ ಉತ್ತರಾಖಂಡದ ಕುಮೌನ್ ನ ಕಪ್ಕೊಟ್ ನಲ್ಲಿ ಐವರು ಪ್ರವಾಸಿಗರು ಸಿಲುಕಿಹಾಕಿಕೊಂಡಿದ್ದು ಮಳೆ ಸಂಬಂಧಿ ಅವಘಡಗಳಿಗೆ ಮೃತಪಟ್ಟವರ ಸಂಖ್ಯೆ 65ಕ್ಕೇರಿದ್ದು, 7 ಸಾವಿರ ಕೋಟಿಯಷ್ಟು ನಷ್ಟವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಪಕ್ಷದಲ್ಲಿ ಅಮರೀಂದರ್ ಸಿಂಗ್ ಗೆ ಅಪಮಾನ ವರದಿಗಳಲ್ಲಿ ಸತ್ಯಾಂಶವಿಲ್ಲ: ಕಾಂಗ್ರೆಸ್
ಕಾಂಗ್ರೆಸ್ ನಿಂದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಅವಮಾನಿಸಲಾಗಿದೆ ಎಂಬ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ಪಂಜಾಬ್ ಎಐಸಿಸಿ ಉಸ್ತುವಾರಿ ಹರೀಶ್ ರಾವತ್ ಹೇಳಿದ್ದಾರೆ.

ಅನುಚಿತ ನಡವಳಿಕೆ: ಡೆಹ್ರಾಡೂನ್ ಜಿಲ್ಲಾ ನ್ಯಾಯಾಧೀಶ ಪ್ರಶಾಂತ್ ಜೋಶಿ ಅಮಾನತು
ಉತ್ತರಾಖಂಡ ಹೈಕೋರ್ಟ್ ಡೆಹ್ರಾಡೂನ್ ಜಿಲ್ಲಾ ನ್ಯಾಯಾಧೀಶ ಪ್ರಶಾಂತ್ ಜೋಶಿಯವರನ್ನು ಅಮಾನತುಗೊಳಿಸಿದೆ ಹಾಗೂ ಅವರು 'ನ್ಯಾಯಾಂಗ ಅಧಿಕಾರಿ' ಆಗಿ ಅನುಚಿತ ನಡವಳಿಕೆ ತೋರಿದ್ದಾರೆ ಎಂದು ಅಭಿಪ್ರಾಯಪಟ್ಟಿದೆ.

