ಸಿನಿಮಾ ಸುದ್ದಿವಿನೋದ್ ಖನ್ನಾ ಆರೋಗ್ಯವಾಗಿದ್ದಾರೆ, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ: ವೈದ್ಯರ ಸ್ಪಷ್ಟನೆ
ನಿರ್ಜಲೀಕರಣ ಸಮಸ್ಯೆಯಿಂದಾಗಿ ಕಳೆದ ವಾರ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ಹಿರಿಯ ನಟ ವಿನೋದ್ ಖನ್ನಾ (70) ಅವರು ಆರೋಗ್ಯವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದನೆ ನೀಡುತ್ತಿದ್ದಾರೆಂದು...