deid

ವಿಮಾನ ದುರಂತ: ಇಬ್ಬರು ಪುತ್ರಿಯರ ಜೊತೆ ಖ್ಯಾತ ಹಾಲಿವುಡ್ ನಟ ಸಾವು!
ಜರ್ಮನ್ ಸಂಜಾತ ಹಾಲಿವುಡ್ ನಟ ಕ್ರಿಸ್ಟಿಯನ್ ಆಲಿವರ್ ಮತ್ತು ಅವರ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಪ್ರಯಾಣಿಸುತ್ತಿದ್ದ ಸಣ್ಣ ವಿಮಾನವು ಟೇಕ್ ಆಫ್ ಆದ ನಂತರ ಕೆರಿಬಿಯನ್ ಸಮುದ್ರಕ್ಕೆ ಅಪ್ಪಳಿಸಿತು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಸಾವಿನ ನೋವಲ್ಲೇ ಇಹಲೋಕ ತ್ಯಜಿಸಿದ ಅತ್ತಿಗೆ!
ಕಳೆದ ಭಾನುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಎಲ್ಲರನ್ನೂ ಆಘಾತಕ್ಕೀಡುಮಾಡಿತ್ತು.

ಚಾಮರಾಜನಗರ: ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಸಾವು
ಬಹಿರ್ದೆಸೆಗೆಂದು ತೆರಳಿದ್ದ ವೇಳೆ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿರುವ ಪ್ರಕರಣ ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿ ನಡೆದಿದೆ .

ವಿಜಯಪುರ: ಮತದಾನ ಮಾಡಿ ಪ್ರಾಣಬಿಟ್ಟ ಮಹಿಳೆ!
ಇಲ್ಲಿನ ಇಂಡಿ ತಾಲ್ಲೂಕಿನ ಅಹಿರಸಂಗ ಗ್ರಾಮದಲ್ಲಿ ಮತದಾನ ಮಾಡಿ ಹೊರ ಬಂದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ...

ನಾಗಸಾಕಿ ಅಣುಬಾಂಬ್ ದಾಳಿಯಲ್ಲಿ ಬದುಕುಳಿದಿದ್ದ ಪೋಸ್ಟ್ ಮ್ಯಾನ್ ನಿಧನ
1945ರಂದು ಅಮೆರಿಕ ನಾಗಸಾಕಿ ಮೇಲೆ ಅಣುಬಾಂಬ್ ದಾಳಿ ನಡೆಸಿದ ವೇಳೆ ಅದೃಷ್ಟವಶಾತ್ ಬದುಕುಳಿದಿದ್ದ ಪೋಸ್ಟ್ ಮ್ಯಾನ್ 88 ವರ್ಷದ ಸುಮಿಟೆರು ಟಾನಿಗುಚಿ ..

