Deisel

ಮತ್ತೆ ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ: ಇಂದಿನ ದರ ಪಟ್ಟಿ ಇಂತಿದೆ
ಗುರುವಾರ ಮತ್ತೆ ಪೆಟ್ರೋಲ್ -ಡೀಸೆಲ್ ದರಗಳಲ್ಲಿ ಏರಿಕೆ ಕಂಡುಬಂದಿದ್ದು, ಪೆಟ್ರೋಲ್ ದರದಲ್ಲಿ 36 ಪೈಸೆ ಮತ್ತು ಡೀಸೆಲ್ ದರದಲ್ಲಿ 37 ಪೈಸೆ ಏರಿಕೆಯಾಗಿದೆ.

ತೈಲ ಬೆಲೆ ಏರಿಕೆ ಮುಂದುವರಿಕೆ; ಬೆಂಗಳೂರಿನಲ್ಲಿ 105 ರೂ. ಗಡಿ ದಾಟಿದ ಪೆಟ್ರೋಲ್ ದರ!
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 36 ಪೈಸೆ ಮತ್ತು ಡೀಸೆಲ್ ದರ 17 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.105ರ ಗಡಿ ದಾಟಿದಂತಾಗಿದೆ.

ಸತತ 19ನೇ ದಿನವೂ ತೈಲೋತ್ಪನ್ನಗಳ ದರ ಏರಿಕೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಇಂತಿದೆ
ತೈಲೋತ್ಪನ್ನಗಳ ದರ ಸತತ 19ನೇ ದಿನವೂ ಏರಿಕೆಯಾಗಿದ್ದು, ಗುರುವಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳ ಕಂಡುಬಂದಿದೆ.

ಸತತ 17ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ: ಇಂದಿನ ದರ ಪಟ್ಟಿ ಇಂತಿದೆ
ದೇಶದಲ್ಲಿ ತೈಲೋತ್ಪನ್ನಗಳ ದರ ಏರಿಕೆ ಮುಂದುವರೆದಿದ್ದು, ಸತತ 17ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ.

ಮುಂದುವರೆದ ತೈಲೋತ್ಪನ್ನಗಳ ದರ ಹೆಚ್ಚಳ; ಪೆಟ್ರೋಲ್ ಬೆಲೆಯಲ್ಲಿ 34 ಪೈಸೆ, ಡೀಸೆಲ್ 58 ಪೈಸೆ ಏರಿಕೆ
ದೇಶದಲ್ಲಿ ತೈಲೋತ್ಪನ್ನಗಳ ದರ ಏರಿಕೆ ಮುಂದುವರೆದಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 34 ಪೈಸೆ ಮತ್ತು ಪ್ರತೀ ಲೀಟರ್ ಡೀಸೆಲ್ ದರದಲ್ಲಿ 58 ಪೈಸೆ ಏರಿಕೆಯಾಗಿದೆ.

