delay

ಕೇಂದ್ರ ಅರಣ್ಯ ಇಲಾಖೆಯಿಂದ ಸಿಗದ ಅನುಮತಿ: ಎತ್ತಿನ ಹೊಳೆ ಯೋಜನೆ ಮತ್ತಷ್ಟು ವಿಳಂಬ
ಪಶ್ಚಿಮ ಘಟ್ಟಗಳಲ್ಲಿ ಪಶ್ಚಿಮಕ್ಕೆ ಹರಿಯುವ ನದಿಗಳಿಂದ 24.01 ಟಿಎಂಸಿ ನೀರನ್ನು ಎತ್ತುವ ಮೂಲಕ ಸುಮಾರು 75 ಲಕ್ಷ ಜನರಿಗೆ ಅನುಕೂಲವಾಗುವಂತೆ ಪ್ಲಾನ್ ಮಾಡಿರುವ ಈ ಯೋಜನೆಯು ಈಗಾಗಲೇ 1ನೇ ಹಂತದ ನೀರು ಎತ್ತುವ ಕಾರ್ಯಗಳನ್ನು ಪೂರ್ಣಗೊಳಿಸಿದೆ,

ಅಂಬಾರಿ ಹಸ್ತಾಂತರ ವಿಳಂಬ- ತಡವಾಗಿ ಪುಷ್ಟಾರ್ಚನೆ: ರಾಜಮಾತೆ ಪ್ರಮೋದಾ ದೇವಿ ಸ್ಪಷ್ಟನೆ
ಎಲ್ಲಾ ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು ನಾವು ಪ್ರಯತ್ನಿಸಿದರೂ ಮತ್ತು ಅಂಬಾರಿ ಸಿದ್ಧವಾಗಿದ್ದರೂ ಸಂಬಂಧಿಸಿದ ಸಿಬ್ಬಂದಿ ಸರಿಯಾಗಿ ಜನಸಂದಣಿ ನಿರ್ವಹಣೆ ಮಾಡದ ಮತ್ತು ಕೆಲವು ಸರ್ಕಾರಿ ಕಾರುಗಳನ್ನು ಮಾರ್ಗ ಮಧ್ಯೆದಲ್ಲಿ ನಿಲ್ಲಿಸಿದ್ದರಿಂದ ಅಂಬಾರಿ ಸ್ಥಳಾಂತರಿಸಲು ತೊಂದರೆ ಆಯಿತು.

ವಿಳಂಬ ಮಾಡದೆ ಕಳಸಾ-ಬಂಡೂರಿ ಯೋಜನೆಗೆ ಅನುಮೋದನೆ ನೀಡಿ: ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಆಗ್ರಹ
ಅಕ್ಟೋಬರ್ 9 ರಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ (ಎನ್‌ಬಿಡಬ್ಲ್ಯು) 80 ನೇ ಸ್ಥಾಯಿ ಸಮಿತಿ ಸಭೆಯಲ್ಲಿ ಕಣಕುಂಬಿಯಲ್ಲಿ ಕಳಸಾ-ಬಂಡೂರಿ ಯೋಜನೆಯಡಿ ನೀರನ್ನು ತಿರುಗಿಸುವ ಬಗ್ಗೆ ಚರ್ಚಿಸಲಾಯಿತು.

ಮೆಟ್ರೋ 2ನೇ ಹಂತದ ಕಾಮಗಾರಿ ವಿಳಂಬ: ನಿರ್ಮಾಣ ವೆಚ್ಚ ಬರೋಬ್ಬರೀ 40 ಸಾವಿರ ಕೋಟಿ ರು. ಏರಿಕೆ !
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಇತ್ತೀಚೆಗೆ ನಗರಾಭಿವೃದ್ಧಿ ಇಲಾಖೆ (UDD) ಮೂಲಕ ಅನುಮೋದನೆಗಾಗಿ ರಾಜ್ಯ ಹಣಕಾಸು ಇಲಾಖೆಗೆ ಪರಿಷ್ಕೃತ ವೆಚ್ಚದೊಂದಿಗೆ ಪ್ರಸ್ತಾವನೆಯನ್ನು ಕಳುಹಿಸಿದೆ.

ಹುಸಿಯಾದ ನಿರೀಕ್ಷೆ, ಕರುಣೆ ತೋರದ ವರುಣ; ಬೆಂಗಳೂರಿನಲ್ಲಿ ಇನ್ನೂ ಒಂದು ವಾರ ರಣ ಬಿಸಿಲು: IMD
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸತತ ಮೂರ್ನಾಲ್ಕು ದಿನಗಳಿಂದಲೂ ಮಳೆರಾಯ ತಂಪೆರೆದಿದ್ದಾನೆ. ಆದರೆ ರಾಜ್ಯ ರಾಜಧಾನಿ ಬೆಂಗಳೂರಿನ ಮೇಲೆ ಮಾತ್ರ ವರುಣ ಮುನಿಸಿಕೊಂಡಿದ್ದಾನೆ.

ಏಳು ತಿಂಗಳಾದರೂ ಬರ ಪರಿಹಾರವಿಲ್ಲ, ಮಾಹಿತಿ ನೋಂದಣಿಗೆ ಸೂಪರ್‌ವೈಸರ್‌ಗಳಿಂದ ಅನುಮೋದನೆಯೂ ಇಲ್ಲ!
ರಾಜ್ಯದಲ್ಲಿ ಬರಗಾಲ ಬಂದು ಏಳು ತಿಂಗಳಾದರೂ ಕಾಂಗ್ರೆಸ್ ಸರ್ಕಾರ ರೈತರಿಗೆ ಪರಿಹಾರ ನೀಡಿಲ್ಲ. ಈ ನಡುವೆ ಪಹಣಿಯಲ್ಲಿ ರೈತರ ಬೆಳೆ ಮಾಹಿತಿ ನೋಂದಣಿಗೆ ಸೂಪರ್‌ವೈಸರ್‌ಗಳು ಅನುಮೋದನೆ ನೀಡುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೋಕ ಸಮರಕ್ಕೆ ಕಾಂಗ್ರೆಸ್ ಸರ್ಕಾರದ ಸಿದ್ಧತೆ: ಬಿಬಿಎಂಪಿ ಚುನಾವಣೆ ನಡೆಸಲು ಇಲ್ಲ ಆಸಕ್ತಿ!
ರಾಜ್ಯದಾದ್ಯಂತ ಬಹುತೇಕ ನಗರಗಳು ಮೇಯರ್‌ಗಳು ಮತ್ತು ಉಪಮೇಯರ್‌ಗಳನ್ನು ಹೊಂದಿವೆ. ಆದರೆ ರಾಜ್ಯ ರಾಜಧಾನಿ ಬೆಂಗಳೂರಿಗೆ ಸದ್ಯಕ್ಕೆ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆಯಿಲ್ಲ.

ಸರ್ವೇಯರ್‌ಗಳ ಕೊರತೆಯಿಂದ ರಾಜ್ಯದ ದೇವಾಲಯಗಳ ಸಮೀಕ್ಷೆ ಕಾರ್ಯ ವಿಳಂಬ!
ಕಂದಾಯ ಇಲಾಖೆಯಲ್ಲಿ ಸರ್ವೇಯರ್‌ಗಳ ಕೊರತೆಯಿಂದಾಗಿ ದೇವಸ್ಥಾನದ ಜಮೀನು ಮತ್ತು ಆಸ್ತಿಗಳ ಸರ್ವೆ ಮಾಡುವ ರಾಜ್ಯ ಸರ್ಕಾರದ ಕಾರ್ಯಕ್ಕೆ ಹೊಡೆತ ಬಿದ್ದಿದೆ.

ಅಕ್ಕಿ ದೊರೆತಿಲ್ಲ, ಅನ್ನಭಾಗ್ಯ ಯೋಜನೆ ಜಾರಿ ವಿಳಂಬವಾಗಬಹುದು: ಸಿಎಂ ಸಿದ್ದರಾಮಯ್ಯ
ಅನ್ನಭಾಗ್ಯ ಯೋಜನೆಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿಯ ಅಗತ್ಯವಿದೆ. ಅಷ್ಟು ಅಕ್ಕಿ ಇನ್ನೂ ದೊರೆತಿಲ್ಲ. ಹೀಗಾಗಿ ಯೋಜನೆ ಜಾರಿ ವಿಳಂಬವಾಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು.

