ರಾಜ್ಯಡೆವಲಪರ್ಗಳಿಗೆ ವಿಳಂಬ ಶುಲ್ಕ; ರೇರಾ ಸುತ್ತೋಲೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್!
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು, ಆಕ್ಷೇಪಾರ್ಹ ಸುತ್ತೋಲೆಯನ್ನು ಪ್ರಶ್ನಿಸಿ ಬಿಲ್ಡರ್ಗಳು, ಡೆವಲಪರ್ಗಳು ಮತ್ತು ಪ್ರಮೋಟರ್ಸ್ಗಳು ಸಲ್ಲಿಸಿದ 75 ಅರ್ಜಿಗಳನ್ನು ಮಾನ್ಯ ಮಾಡಿ ಆದೇಶ ಹೊರಡಿಸಿದರು.