ದೇಶಭಯೋತ್ಪಾದನೆ ವಿರುದ್ಧ ವಿದೇಶಗಳಿಗೆ ಸರ್ವಪಕ್ಷ ನಿಯೋಗ; Shashi Tharoor ಆಯ್ಕೆಗೆ ಮೋದಿ ವಿರುದ್ಧ ಕಾಂಗ್ರೆಸ್ ಕೆಂಡ! 'ಕೈ' ಪಟ್ಟಿಯಲ್ಲಿ ವಿವಾದಿತ ಸಂಸದನ ಹೆಸರು!
ತಾನು ನೀಡಿರುವ ಸಂಸದರ ಪಟ್ಟಿಯನ್ನು "ಬದಲಾಯಿಸುವುದಿಲ್ಲ" ಎಂದು ಪ್ರತಿಪಾದಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಸರ್ಕಾರದ್ದು ಅಪ್ರಾಮಾಣಿಕತೆ" ಎಂದು ಹೇಳಿದ್ದಾರೆ.