ವಾಣಿಜ್ಯಜೇಟ್ ಏರ್ ವೇಸ್ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಅರುಣ್ ಜೇಟ್ಲಿ ಭರವಸೆ- ಸಿಇಒ ವಿನಯ್ ದುಬೆ
ಆರ್ಥಿಕ ಸಮಸ್ಯೆಯಿಂದಾಗಿ ತಾತ್ಕಾಲಿಕವಾಗಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿರುವ ಜೇಟ್ ಏರ್ ವೇಸ್ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ವಿತ್ತ ಸಚಿವ ಅರುಣ್ ಜೇಟ್ಲಿ ಭರವಸೆ ನೀಡಿದ್ದಾರೆ ಎಂದು ಅದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ್ ದುಬೆ ಹೇಳಿದ್ದಾರೆ.