ದೇಶಸೀಜ್ ಮಾಡಲಾಗಿದ್ದ ಸಿಸೋಡಿಯಾ ಅವರ ಕಂಪ್ಯೂಟರ್ನಿಂದ ಅಳಿಸಲಾದ ಫೈಲ್ಗಳನ್ನು ಹಿಂಪಡೆದ ಸಿಬಿಐ
ಇದೀಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರದ ಆರೋಪದಲ್ಲಿ ಬಂಧಿಸಲಾದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಕಂಪ್ಯೂಟರ್ನಿಂದ ಅಳಿಸಲಾಗಿದ್ದ ಫೈಲ್ಗಳು ಮತ್ತು ಡೇಟಾವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಹಿಂಪಡೆದಿದೆ.