Delhi acid attack

'ವ್ಯವಸ್ಥೆಯ ಅಣಕ, ನಾಚಿಕೆಗೇಡಿನ ಸಂಗತಿ'; ದೆಹಲಿಯ ಆಸಿಡ್ ದಾಳಿ ವಿಚಾರಣೆಯಲ್ಲಿ 16 ವರ್ಷ ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕೆಂಡಾಮಂಡಲ!
ಇದನ್ನು ಕೇಳಿದ ಸಿಜೆಐ ಕಾಂತ್, ಆರೋಪಿಗಳ ವಿರುದ್ಧದ ವಿಚಾರಣೆ ಇನ್ನೂ ಬಾಕಿ ಇದೆಯೇ ಎಂದು ಕೇಳಿದರು. ರೋಹಿಣಿ ವಿಚಾರಣಾ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ ವಿಚಾರಣೆಯಲ್ಲಿದೆ ಎಂದು ವಕೀಲರು ದೃಢಪಡಿಸಿದರು.

ದೆಹಲಿ ಆ್ಯಸಿಡ್ ದಾಳಿ ಪ್ರಕರಣ: ಫ್ಲಿಪ್ ಕಾರ್ಟ್, ಅಮೇಜಾನ್ ಗೆ ಮಹಿಳಾ ಆಯೋಗ ನೋಟಿಸ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 17 ವರ್ಷದ ಅಪ್ರಾಪ್ತೆ ಬಾಲಕಿ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗ ಖ್ಯಾತ ಇ-ಕಾಮರ್ಸ್ ತಾಣಗಳಾದ ಫ್ಲಿಪ್ ಕಾರ್ಟ್, ಅಮೇಜಾನ್ ಗೆ ನೋಟಿಸ್ ಜಾರಿ ಮಾಡಿದೆ.

