ದೇಶದೆಹಲಿ ವಿಳಾಸವುಳ್ಳ ಹೊಸ ಮತದಾರರ ಗುರುತಿನ ಚೀಟಿ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ರಾಷ್ಟ್ರಭತಿ ಭವನದಲ್ಲಿ ದೆಹಲಿ ಮುಖ್ಯ ಚುನಾವಣಾಧಿಕಾರಿ ಪಿ ಕೃಷ್ಣಮೂರ್ತಿ ಅವರಿಂದ ಬದಲಾದ ವಿಳಾಸದೊಂದಿಗೆ ಹೊಸ ಮತದಾರರ ಚೀಟಿಯನ್ನು ಸ್ವೀಕರಿಸಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.