Delhi AIIMS

Twisha Sharma ಸಾವು ಪ್ರಕರಣ: Gym belt ಮೇಲಿದ್ದ ಚರ್ಮದ ಕಣಗಳು ನಟಿಯದ್ದೇ ಎಂದು ದೃಢ; ಅಂತಿಮ ವರದಿ CBIಗೆ ಸಲ್ಲಿಕೆ..!
ವೈದ್ಯಕೀಯ ಮಂಡಳಿ ಸುಮಾರು ಒಂದು ತಿಂಗಳ ಕಾಲ ದೇಶ-ವಿದೇಶಗಳ ವೈದ್ಯಕೀಯ ಅಧ್ಯಯನಗಳು ಮತ್ತು ಲಭ್ಯವಿದ್ದ ಎಲ್ಲ ವೈಜ್ಞಾನಿಕ ದಾಖಲೆಗಳನ್ನು ಪರಿಶೀಲಿಸಿ ಸಮಗ್ರ ವರದಿ ಸಿದ್ಧಪಡಿಸಿದೆ.

Watch | ಯೋಗವು ಆರೋಗ್ಯಕರವಾಗಿ ನಿಧಾನವಾಗಿ ವಯಸ್ಸಾಗುವಂತೆ ಮಾಡುತ್ತದೆ!

'ದೆಹಲಿ ಏಮ್ಸ್‌ನಲ್ಲಿ ಮಾನವೀಯ ಬಿಕ್ಕಟ್ಟು': ಜೆಪಿ ನಡ್ಡಾ, ಸಿಎಂ ಅತಿಶಿಗೆ ರಾಹುಲ್ ಗಾಂಧಿ ಪತ್ರ
ಏಮ್ಸ್‌ನ ಹೊರಗಿನ ಫುಟ್ ಪಾತ್ ಗಳಲ್ಲಿ ಮತ್ತು ಸಬ್‌ವೇಯಲ್ಲಿ ನೂರಾರು ರೋಗಿಗಳು ಮತ್ತು ಅವರ ಕುಟುಂಬ ಸದಸ್ಯರು ಚಿಕಿತ್ಸೆಗಾಗಿ ಕಾಯುತ್ತಿರುವ ದುಃಸ್ಥಿತಿಯನ್ನು ಕಂಡು, ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ.

AIIMS ಆಯ್ತು ಈಗ ICMR ಟಾರ್ಗೆಟ್; ಒಂದೇ ದಿನದಲ್ಲಿ 6 ಸಾವಿರ ಬಾರಿ ಸೈಬರ್ ದಾಳಿಗೆ ಯತ್ನಿಸಿದ ಹ್ಯಾಕರ್ಸ್, ಎಲ್ಲವೂ ವಿಫಲ!
ಭಾರತೀಯ ಉನ್ನತ ವೈದ್ಯಕೀಯ ಸಂಶೋಧನಾ ಸಂಸ್ಥೆಗಳ ಮೇಲೆ ಹ್ಯಾಕರ್ ಗಳ ಮುಂದುವರೆದಿದ್ದು, ಏಮ್ಸ್ ಬೆನ್ನಲ್ಲೇ ಇದೀಗ ಹ್ಯಾಕರ್ ಗಳ ತಂಡ ICMR ವೆಬ್ ಸೈಟ್ ಅನ್ನು ಟಾರ್ಗೆಟ್ ಮಾಡಿಕೊಂಡು ದಾಳಿ ನಡೆಸಿದ್ದಾರೆ.

ಕೋವಿಡ್-19 2ನೇ ಅಲೆಯನ್ನೂ ಮೀರಿಸುತ್ತದೆ ಮೂರನೇ ಅಲೆಯ ಆರ್ಭಟ: ಏಮ್ಸ್ ನಿರ್ದೇಶಕ ಗಂಭೀರ ಎಚ್ಚರಿಕೆ
ಕೋವಿಡ್ ನಿಯಮಗಳ ಕುರಿತ ಜನರ ಗಂಭೀರ ನಿರ್ಲಕ್ಷ್ಯತೆ ಹೀಗೆಯೇ ಮುಂದುವರೆದರೆ 3ನೇ ಅಲೆ ಈ ಹಿಂದೆ ಬಂದ ಎರಡನೇ ಅಲೆಯ ಆರ್ಭಟವನ್ನೂ ಮೀರಿಸಿ, ಅಪಾರ ಪ್ರಮಾಣದ ಸಾವು-ನೋವು ಸಂಭವಿಸುತ್ತದೆ ಎಂದು ದೆಹಲಿ ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ ಗುರುವಾರ ಹೇಳಿದ್ದಾರೆ.

ಕೊರೋನಾ 3ನೇ ಅಲೆ ಖಚಿತ: ಮುಂದಿನ 6 ರಿಂದ 8 ವಾರಗಳಲ್ಲಿ ಭಾರತಕ್ಕೆ ಅಪ್ಪಳಿಸುವ ಸಾಧ್ಯತೆ: ಏಮ್ಸ್ ಮುಖ್ಯಸ್ಥ ಗುಲೇರಿಯಾ
ಭಾರತಕ್ಕೆ ಕೊರೋನಾ ವೈರಸ್ ಸಾಂಕ್ರಾಮಿಕದ ಮೂರನೇ ಅಲೆ ಖಚಿತವಾಗಿದ್ದು, ಮುಂದಿನ 6 ರಿಂದ 8 ವಾರಗಳಲ್ಲಿ 3ನೇ ಅಲೆ ಆರಂಭವಾಗುವ ಸಾಧ್ಯತೆ ಇದೆ ಎಂದು ದೆಹಲಿ ಏಮ್ಸ್ ಮುಖ್ಯಸ್ಥ ರಂದೀಪ್ ಗುಲೇರಿಯಾ ಹೇಳಿದ್ದಾರೆ.

ಕೋವಿಡ್ 2ನೇ ಅಲೆ ನಿಯಂತ್ರಣಕ್ಕೆ ಸಂಪೂರ್ಣ ಲಾಕ್‌ಡೌನ್ ಅಗತ್ಯ; ಏಮ್ಸ್ ನಿರ್ದೇಶಕ ಗುಲೇರಿಯಾ
ಸಂಪೂರ್ಣ ಲಾಕ್‌ಡೌನ್ ಜಾರಿಯಿಂದ ಕೋವಿಡ್ 2ನೇ ಅಲೆಯನ್ನು ನಿಯಂತ್ರಿಸಬಹುದು ಎಂದು ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.

ಸೌಮ್ಯ ಲಕ್ಷಣಗಳಿರುವ ರೋಗಿಗಳಿಗೆ CT-Scan ಬೇಕಿಲ್ಲ... ಇದರಿಂದ ಅನುಕೂಲಕ್ಕಿಂತ ಅಪಾಯವೇ ಹೆಚ್ಚು: ಏಮ್ಸ್ ನಿರ್ದೇಶಕ ಗುಲೇರಿಯಾ
ಸೌಮ್ಯ ಲಕ್ಷಣಗಳಿರುವ ರೋಗಿಗಳಿಗೆ CT-Scan ಅಗತ್ಯವಿಲ್ಲ.. ಇದರಿಂದ ಅನುಕೂಲಕ್ಕಿಂತ ಅಪಾಯವೇ ಹೆಚ್ಚು ಎಂದು ದೆಹಲಿ ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಎಚ್ಚರಿಕೆ ನೀಡಿದ್ದಾರೆ.

ದೆಹಲಿ ಏಮ್ಸ್ ಆಸ್ಪತ್ರೆಯ ಮೆಸ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕೊರೋನಾದಿಂದ ಸಾವು
ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಯ ಮೆಸ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕೊರೋನಾ ವೈರಸ್ ನಿಂದ ಮೃತಪಟ್ಟಿದ್ದಾರೆ ಎಂದು ರೆಸಿಡೆಂಟ್ ವೈದ್ಯರ ಸಂಘ(ಆರ್ ಡಿಎ) ತಿಳಿಸಿದೆ.

