Delhi airport

ದೆಹಲಿ ವಿಮಾನ ನಿಲ್ದಾಣದ ನಿರ್ಗಮನ ದ್ವಾರದಲ್ಲಿ ಮೂತ್ರ ವಿಸರ್ಜನೆ; ವ್ಯಕ್ತಿಯ ಬಂಧನ
ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-3 ರ ನಿರ್ಗಮನ ಪ್ರದೇಶದ ಗೇಟ್‌ನಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಆರೋಪದ ಮೇಲೆ 39 ವರ್ಷದ ಕುಡುಕ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ವಿದೇಶಗಳಿಂದ ಬರುವ ಪ್ರಯಾಣಿಕರಿಗೆ ರ್ಯಾಂಡಮ್ ಕೊರೋನಾ ಟೆಸ್ಟ್: ಕೆಲವರಲ್ಲಿ ಪಾಸಿಟಿವ್ ವರದಿ
ನಿನ್ನೆ ಭಾನುವಾರ ದೆಹಲಿ ವಿಮಾನ ನಿಲ್ದಾಣಕ್ಕೆ ವಿದೇಶಗಳಿಂದ ಆಗಮಿಸಿದ ಪ್ರಯಾಣಿಕರ ಯಾದೃಚ್ಛಿಕ ಕೋವಿಡ್ ಪರೀಕ್ಷೆಯು(Random covid test) ಎರಡನೇ ದಿನವಾದ ಇಂದು ಸೋಮವಾರವೂ ಮುಂದುವರಿದಿದೆ. ಕೆಲವು ಪ್ರಯಾಣಿಕರಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ.

ಮಾಸ್ಕೋದಿಂದ ಹೊರಟಿದ್ದ ಏರೋಫ್ಲಾಟ್ ವಿಮಾನಕ್ಕೆ ಬಾಂಬ್ ಬೆದರಿಕೆ: ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ
ರಷ್ಯಾದ ಮಾಸ್ಕೋದಿಂದ ದೆಹಲಿಗೆ ಬಂದಿಳಿದ ವಿಮಾನದಲ್ಲಿ ಬಾಂಬ್ ಇರುವುದಾಗಿ ತಡರಾತ್ರಿ ಎಚ್ಚರಿಕೆಯ ಇಮೇಲ್ ಬಂದಿದ್ದು, ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಭದ್ರತೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಲ್ಲಿ 45 ಪಿಸ್ತೂಲ್‌ಗಳನ್ನು ಹೊಂದಿದ್ದ ಭಾರತೀಯ ದಂಪತಿ ಬಂಧನ
ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 45 ಪಿಸ್ತೂಲ್‌ಗಳನ್ನು ಹೊತ್ತಿದ್ದ ಇಬ್ಬರು ಭಾರತೀಯರನ್ನು ಕಸ್ಟಮ್ಸ್ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಬಂದೂಕುಗಳು ನಿಜವೇ ಅಥವಾ ಅಲ್ಲವೇ ಎಂಬುದನ್ನು...

ಇಂದು ದೆಹಲಿ ವಿಮಾನ ನಿಲ್ದಾಣಕ್ಕೆ 3,000 ಅಂತರಾಷ್ಟ್ರೀಯ ಪ್ರಯಾಣಿಕರ ಆಗಮನ, 6 ಮಂದಿಗೆ ಕೊರೋನಾ ಪಾಸಿಟಿವ್
ಬ್ರಿಟನ್, ಫ್ರಾನ್ಸ್ ಮತ್ತು ಜರ್ಮನಿ ಸೇರಿದಂತೆ ಹಲವು ದೇಶಗಳಿಂದ ಸುಮಾರು 3,000 ಅಂತರಾಷ್ಟ್ರೀಯ ಪ್ರಯಾಣಿಕರು ಗುರುವಾರ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ ಮತ್ತು ಅವರಲ್ಲಿ ಕನಿಷ್ಠ ಆರು ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ...

ವಿಶ್ವದ ಅಗ್ರ 50 ವಿಮಾನ ನಿಲ್ದಾಣಗಳಲ್ಲಿ ಸ್ಥಾನ ಪಡೆದ ದೆಹಲಿ ವಿಮಾನ ನಿಲ್ದಾಣ
ದೆಹಲಿ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸತತ ಮೂರನೇ ವರ್ಷವೂ 'ಭಾರತ ಮತ್ತು ಮಧ್ಯ ಏಷ್ಯಾದ ಅತ್ಯುತ್ತಮ' ವಿಮಾನ ನಿಲ್ದಾಣ ಎಂಬ ಗೌರವಕ್ಕೆ ಪಾತ್ರವಾಗಿದೆ.

'ನಿಲ್ದಾಣದಲ್ಲಿ ನೆಲದ ಮೇಲೆ ಕೂರಿಸಿದರು; ಶ್ವಾನಗಳ ಕಾಟ ಬೇರೆ'; ದೆಹಲಿ ಏರ್ ಪೋರ್ಟ್ ವಿರುದ್ಧ ನಿರ್ದೇಶಕ ರಾಜಮೌಳಿ ಗರಂ!
ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿರುದ್ಧ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ಗರಂ ಆಗಿದ್ದು, ವಿದೇಶದಿಂದ ಬರುವ ಅತಿಥಿಗಳಿಗೆ ಭಾರತದ ಬಗ್ಗೆ ಒಳ್ಳೆಯ ಭಾವನೆ ಮೂಡುವುದಿಲ್ಲ ಎಂದು ಹೇಳಿದ್ದಾರೆ.

ಬ್ರಿಟನ್‌ನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 11 ಜನರಲ್ಲಿ ಕೊರೋನಾ ಪಾಸಿಟಿವ್
ಬ್ರಿಟನ್‌ನಲ್ಲಿ ಕಾಣಿಸಿಕೊಂಡಿರುವ ಹೊಸ ಪ್ರಭೇದದ ಕೊರೋನಾ ವೈರಸ್ ಇದೀಗ ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿದೆ. ಈ ಮಧ್ಯೆ ಬ್ರಿಟನ್‌ನಿಂದ ದೆಹಲಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 11 ಮಂದಿಗೆ ಕೊರೋನಾ ವೈರಸ್ ಪತ್ತೆಯಾಗಿದೆ.

ಬ್ರಿಟನ್ ನಿಂದ ದೆಹಲಿ, ಕೋಲ್ಕತಾಗೆ ಬಂದಿಳಿದ 7 ಮಂದಿಯಲ್ಲಿ ರೂಪಾಂತರಿ ಕೊರೋನಾ ವೈರಸ್ ಪತ್ತೆ!
ಬ್ರಿಟನ್ ನಲ್ಲಿ ಹೊಸ ರೂಪದ ಕೊರೋನಾ ವೈರಸ್ ಪತ್ತೆಯಾಗಿ ಆತಂಕ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಬ್ರಿಟನ್'ನಿಂದ ಭಾರತಕ್ಕೆ ಬಂದ 7 ಮಂದಿಯಲ್ಲಿ ಸೋಂಕು ಪತ್ತೆಯಾಗಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ.

