Delhi Assemble Elections

ದೆಹಲಿ ಚುನಾವಣೆ: ಬಿಜೆಪಿಯ ಮತ ಹಂಚಿಕೆ ಶೇ. 7ರಷ್ಟು ಏರಿಕೆ, AAP ಶೇ.10ರಷ್ಟು ಕುಸಿತ
26 ವರ್ಷಗಳ ಕಾಲ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಅಧಿಕಾರದಿಂದ ಹೊರಗಿತ್ತು. ಕಾಂಗ್ರೆಸ್ ಒಂದು ಸ್ಥಾನ ಗೆಲ್ಲದಿದ್ದರೂ ಮತ ಗಳಿಕೆ ಪ್ರಮಾಣದಲ್ಲಿ ಸ್ವಲ್ಪ ಸುಧಾರಣೆಯಾಗಿದೆ.

ದೆಹಲಿ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ! ಕೇಜ್ರಿವಾಲ್ ವಿರುದ್ಧ ಪರ್ವೇಶ್ ವರ್ಮಾ ಕಣಕ್ಕೆ
ಮಾಜಿ ಸಂಸದ ಪರ್ವೇಶ್ ಅವರನ್ನು ನವದೆಹಲಿ ಕ್ಷೇತ್ರದಿಂದ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಣಕ್ಕಿಳಿಸಲಾಗಿದೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಎದುರಿಸಲಿರುವ ಬಿಜೆಪಿ ಅಭ್ಯರ್ಥಿ ಯಾರೆಂಬ ಕುತೂಹಲಕ್ಕೆ ತೆರೆ ಬಿದ್ದಿದೆ.

ಕೇಜ್ರಿವಾಲ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಕಾಂಗ್ರೆಸ್
ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತದಾರರಿಗೆ ಲಂಚ ತೆಗೆದುಕೊಳ್ಳಲು

