Delhi Assembly election

ದೆಹಲಿ ಚುನಾವಣೆ: ಕಾಂಗ್ರೆಸ್ ಖರ್ಚು ಮಾಡಿದ್ದು 40 ಕೋಟಿ ರೂ, ಗೆಲುವು ಮಾತ್ರ ಶೂನ್ಯ; ಯಾವ ಪಕ್ಷಗಳು ಎಷ್ಟು ವ್ಯಯಿಸಿವೆ?
ವಿಪರ್ಯಾಸವೆಂದರೆ, ಕಾಂಗ್ರೆಸ್ ಗರಿಷ್ಠ ಹಣವನ್ನು ಖರ್ಚು ಮಾಡಿದರೂ ಖಾತೆ ತೆರೆಯುವಲ್ಲಿ ವಿಫಲವಾಯಿತು.

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಪ್ರಧಾನಿ ಮೋದಿ ಕೊಟ್ಟ ಭರವಸೆಯಂತೆ ಯಮುನಾ ನದಿ ಶುದ್ಧೀಕರಣ ಕಾರ್ಯ ಆರಂಭ
ಸ್ವಚ್ಛತಾ ಕಾರ್ಯದಲ್ಲಿ ನದಿಯಿಂದ ಹೂಳು, ಕಸ ತೆಗೆಯುವುದು, ನಜಾಫ್‌ಗಢ ನಾಲೆ, ಪೂರಕ ನಾಲೆ ಮತ್ತು ಇತರ ಪ್ರಮುಖ ನಾಲೆಗಳಲ್ಲಿ ಏಕಕಾಲದಲ್ಲಿ ಶುಚಿಗೊಳಿಸುವ ಕಾರ್ಯಗಳನ್ನು ಒಳಗೊಂಡಿರುತ್ತದೆ.

ದೆಹಲಿ ಚುನಾವಣೆಯಲ್ಲಿ ಸೋಲು; INDIA bloc ಬಿರುಕು ವದಂತಿ; ಕಾಂಗ್ರೆಸ್ ನಾಯಕರ ಭಿನ್ನ ನಿಲುವು
ಕೆಲವು ಕಾಂಗ್ರೆಸ್ ನಾಯಕರು, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಮೈತ್ರಿ ಮಾಡಿಕೊಳ್ಳಲು ಇಷ್ಟ ಹೊಂದಿರಲಿಲ್ಲ ಎಂದು ಪಕ್ಷದ ನಿಲುವನ್ನು ಸಮರ್ಥಿಸಿಕೊಂಡರೆ, ಮತ್ತೊಂದು ವರ್ಗವು ಆತ್ಮಾವಲೋಕನ ಮತ್ತು ಸುಸಂಬದ್ಧ ರಾಜಕೀಯ ತಂತ್ರಕ್ಕೆ ಕರೆ ನೀಡಿದ್ದಾರೆ.

ಇಂದು ದೆಹಲಿ, ನಾಳೆ ಕೇರಳ: ಪಿಣರಾಯಿಗೆ ಭವಿಷ್ಯ ಹೇಳಿದ ಬಿಜೆಪಿ ನಾಯಕ!
ಇಂದು ದೆಹಲಿ, ನಾಳೆ ಕೇರಳದಲ್ಲಿಯೂ ಗೆಲ್ಲುತ್ತೇವೆ. ರಾಷ್ಟ್ರ ರಾಜಧಾನಿಯಲ್ಲಿನ ಚುನಾವಣಾ ಫಲಿತಾಂಶವು ಭ್ರಷ್ಟರಿಗೆ ಕಾದಿರುವ ಭವಿಷ್ಯದ ಮುನ್ಸೂಚನೆಯಾಗಿದೆ.

ದೆಹಲಿ ವಿಧಾನಸಭೆ ಚುನಾವಣೆ: 70 ಸ್ಥಾನಗಳಿಗೆ 719 ಅಭ್ಯರ್ಥಿಗಳು ಸ್ಪರ್ಧೆ
ದೆಹಲಿ ಕ್ಷೇತ್ರಕ್ಕೆ 29 ಅಭ್ಯರ್ಥಿಗಳು 40 ನಾಮಪತ್ರಗಳನ್ನು ಸಲ್ಲಿಸಿದ್ದಾರೆ, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (AAP) ಅವರು ದೆಹಲಿಯ ಮಾಜಿ ಸಿಎಂಗಳ ಪುತ್ರರಾದ ಬಿಜೆಪಿಯ ಪರ್ವೇಶ್ ವರ್ಮಾ ಮತ್ತು ಕಾಂಗ್ರೆಸ್‌ನ ಸಂದೀಪ್ ದೀಕ್ಷಿತ್ ವಿರುದ್ಧ ಸ್ಪರ್ಧಿಸಲಿದ್ದಾರೆ.

'ಶೀಘ್ರದಲ್ಲೇ ಸಿಎಂ ಅತಿಶಿ ಬಂಧನವಾಗುವ ಸಾಧ್ಯತೆಯಿದೆ': ಅರವಿಂದ ಕೇಜ್ರಿವಾಲ್ ಹೊಸ ಬಾಂಬ್
ಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವಿನಿಯಂತಹ ಕಲ್ಯಾಣ ಯೋಜನೆಗಳನ್ನು ಎಎಪಿ ಸರ್ಕಾರ ಘೋಷಿಸಿರುವುದು ಕೆಲವರಿಗೆ ಗಲಿಬಿಲಿ ಉಂಟುಮಾಡಿದೆ.

ದೆಹಲಿಯಲ್ಲಿ ಬಹುಮತದತ್ತ 'ಆಪ್': ಲೆ.ಗವರ್ನರ್ ರಿಂದ 6ನೇ ವಿಧಾನಸಭೆ ವಿಸರ್ಜನೆ
ದೆಹಲಿ ವಿಧಾನಸಭೆ ಕ್ಷೇತ್ರಗಳ ಪೂರ್ಣ ಫಲಿತಾಂಶ ಹೊರಬರುವ ಮುನ್ನವೇ ಲೆ.ಗವರ್ನರ್ ಅನಿಲ್ ಬೈಜಾಲ್ ಮಂಗಳವಾರ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.

ದೆಹಲಿ ವಿಧಾನಸಭೆ ಚುನಾವಣೆ: 70 ಕ್ಷೇತ್ರಗಳಿಗೆ ಮತದಾನ ಪ್ರಗತಿಯಲ್ಲಿ
ರಾಜಧಾನಿ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಶನಿವಾರ ಬೆಳಗ್ಗೆಯೇ ಮತದಾನ ಆರಂಭವಾಗಿ ಪ್ರಗತಿಯಲ್ಲಿದೆ. 1.47 ಕೋಟಿಗೂ ಅಧಿಕ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಒಟ್ಟು 672 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ದೆಹಲಿ ವಿಧಾನಸಭೆ ಚುನಾವಣೆ: ರಾಜಕೀಯ ಚತುರ ಪ್ರಶಾಂತ್ ಕಿಶೋರ್ ಮೊರೆ ಹೋದ ಆಮ್ ಆದ್ಮಿ ಪಾರ್ಟಿ
ಮುಂದಿನ ವರ್ಷ ನಡೆಯಲಿರುವ ದೆಹಲಿ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಸಿದ್ದತೆ ಮಾಡಿಕೊಂಡಿರುವ ಆಮ್ ಆದ್ಮಿ ಪಾರ್ಟಿ ಅದಕ್ಕಾಗಿ ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ಅವರನ್ನು ಸಂಪರ್ಕಿಸಿದೆ.

