ದೇಶದೆಹಲಿ ವಿಧಾನಸಭಾ ಚುನಾವಣೆ 2025: ಸಿಎಂ ಅತಿಶಿ ವಿರುದ್ಧ ಅಲ್ಕಾ ಲಾಂಬಾ ಕಣಕ್ಕಿಳಿಸಿದ ಕಾಂಗ್ರೆಸ್!
ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಕಾಂಗ್ರೆಸ್ ಶುಕ್ರವಾರ ಬಿಡುಗಡೆ ಮಾಡಿದ್ದು, ಕೇವಲ ಒಂದು ಕ್ಷೇತ್ರಕ್ಕೆ ಮಾತ್ರ ಅಭ್ಯರ್ಥಿ ಹೆಸರನ್ನು ಘೋಷಿಸಲಾಗಿದೆ.