Delhi Assembly

ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸ ನಿರ್ಣಯ ಅಂಗೀಕಾರ; ಆಪರೇಷನ್ ಕಮಲ ಫೇಲ್ ಎಂದ ಕೇಜ್ರಿವಾಲ್
ಕೆಲವು ದಿನಗಳ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವಿಧಾನಸಭೆಯಲ್ಲಿ ಮಂಡಿಸಿದ್ದ ವಿಶ್ವಾಸಮತ ಯಾಚನೆ ನಿರ್ಣಯವನ್ನು ಗುರುವಾರ ಸದನದಲ್ಲಿ ಅವಿರೋಧವಾಗಿ ಅಂಗೀಕರಿಸಲಾಯಿತು.

ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಗೆ ತಲುಪುವ ಬ್ರಿಟಿಷರ ಕಾಲದ ಗುಪ್ತ ಸುರಂಗ ಮಾರ್ಗ ಪತ್ತೆ!
ದೆಹಲಿ ವಿಧಾನಸಭೆಯಲ್ಲಿ ಕೆಂಪುಕೋಟೆಗೆ ಸಂಪರ್ಕಿಸುವ ಗುಪ್ತ ಸುರಂಗ ಮಾರ್ಗವನ್ನು ಪತ್ತೆ ಮಾಡಲಾಗಿದೆ.

ಎಎಪಿ ಶಾಸಕ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಧಾನಸಭೆಯಿಂದ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾ ಅಮಾನತು
ಮುಂಗಾರು ಅಧಿವೇಶನದ ಮೊದಲ ದಿನದಂದು ಎಎಪಿ ಶಾಸಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾ ರನ್ನು ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಸದನದಿಂದ ಅಮಾನತುಗೊಳಿಸಿದ್ದಾರೆ.

ದೆಹಲಿ: ಅಧಿವೇಶನದಲ್ಲಿ ಕೇಂದ್ರದ ವಿವಾದಿತ ಕೃಷಿ ಕಾನೂನಿನ ಪ್ರತಿ ಹರಿದು ಹಾಕಿದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ಮೂರು ವಿವಾದಾತ್ಮಕ ಕೃಷಿ ಕಾನೂನಿನ ಪ್ರತಿಗಳನ್ನು ಹರಿದು ಹಾಕುವ ಮೂಲಕ ಮೋದಿ...

ದೆಹಲಿ ವಿಧಾನಸಭೆಗೂ ತಟ್ಟಿದ ಕೊರೋನಾ ಬಿಸಿ: ದೆಹಲಿ ಉಪ ಮುಖ್ಯಮಂತ್ರಿ ಸೇರಿದಂತೆ ಹಲವು ಶಾಸಕರಿಗೆ ಕೊರೋನಾ ಸೋಂಕು
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ಆರ್ಭಟ ಮುಂದುವರೆದಿದ್ದು, ಇದೀಗ ದೆಹಲಿ ವಿಧಾನಸಭೆಗೂ ಸೋಂಕಿನ ಭೀತಿ ಒಕ್ಕರಿಸಿದ್ದು, ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಕಾರಣ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳದೇ ವಾಪಸ್ ಆಗಿರುವ ಘಟನೆ ನಡೆದಿದೆ.

ದೆಹಲಿ ವಿಧಾನಸಭೆಯಲ್ಲಿ ಎನ್ ಪಿಆರ್ ವಿರುದ್ಧ ನಿರ್ಣಯ
ದೆಹಲಿ ವಿಧಾನಸಭೆಯಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ವಿರುದ್ಧ ನಿರ್ಣಯ ಕೈಗೊಳ್ಳಲಾಗಿದೆ.

ಅಲ್ಕಾ ಲಂಬಾ ಶಾಸಕತ್ವ ಅನರ್ಹಗೊಳಿಸಿದ ದೆಹಲಿ ಸ್ಪೀಕರ್
ಆಮ್ ಆದ್ಮಿ ಪಕ್ಷದ ಮಾಜಿ ನಾಯಕಿ ಹಾಗೂ ದೆಹಲಿ ಚಾಂದಿನಿ ಚೌಕ್ ವಿಧಾನಸಭಾ ಕ್ಷೇತ್ರದ ಶಾಸಕಿ ಆಲ್ಕಾ ಲಂಬಾ ಅವರನ್ನು ಶಾಸಕತ್ವದಿಂದ ಅನರ್ಹಗೊಳಿಸಿ ದೆಹಲಿ ವಿಧಾನಸಭೆ ಸ್ಪೀಕರ್ ರಾಮ್ ನಿವಾಸ್ ಗೋಯಲ್....

ನಾನು ದೆಹಲಿಯ ಚುನಾಯಿತ ಮುಖ್ಯಮಂತ್ರಿ, ಭಯೋತ್ಪಾದಕನಲ್ಲ: ಅರವಿಂದ್ ಕೇಜ್ರಿವಾಲ್
15 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ ದೆಹಲಿಯಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ, ಸದ್ಯ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ 5 ಸಾವಿರ ಅತಿಥಿ ಶಿಕ್ಷಕರ ...

ಜಿಎಸ್ ಟಿ ಮಸೂದೆ ಅಂಗೀಕರಿಸಿದ ದೆಹಲಿ ವಿಧಾನಸಭೆ
ದೆಹಲಿ ವಿಧಾನಸಭೆ ಸರಕು ಮತ್ತು ಸೇವಾ ತೆರಿಗೆಗ್ ರಾಜ್ಯ ಮಸೂದೆಯನ್ನು ಮೇ.31 ರಂದು ಅಂಗೀಕರಿಸಿದೆ.

