ದೇಶದೆಹಲಿ ಮೇಲೆ ಉಗ್ರರ ಕೆಂಗಣ್ಣು: ಆತ್ಮಾಹುತಿ ದಾಳಿಗೆ ಉಗ್ರರ ಸಂಚು
ವಿಶ್ವದಾದ್ಯಂತ ತನ್ನ ಪೈಶಾಚಿಕ ಕೃತ್ಯವೆಸಗುತ್ತಿರುವ ಉಗ್ರರ ಸಂಘಟನೆಗಳು ಇದೀಗ ಭಾರತ ಮೇಲೂ ತನ್ನ ಕೆಂಗಣ್ಣನ್ನು ಬೀರಿದ್ದು, ರಾಜಧಾನಿ ದೆಹಲಿ ಮೇಲೆ ಆತ್ಮಾಹುತಿ ದಾಳಿ ಮಾಡಲು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಉಗ್ರರು ಸಂಚು ರೂಪಿಸಿದ್ದಾರೆಂದು...