Delhi BJP

ಮಲಿನಗೊಂಡ ಯಮುನಾ ನದಿ ನೀರು ಕುಡಿದ ಬಿಜೆಪಿ ನಾಯಕ; ಹೇಳಿದ್ದೇನು?
ದೇಶ

ಮಲಿನಗೊಂಡ ಯಮುನಾ ನದಿ ನೀರು ಕುಡಿದ ಬಿಜೆಪಿ ನಾಯಕ; ಹೇಳಿದ್ದೇನು?

ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದಲ್ಲಿ 8 ತಿಂಗಳ ಬಿಜೆಪಿ ಸರ್ಕಾರ ಯಮುನಾವನ್ನು ಸ್ವಚ್ಛಗೊಳಿಸಲು ಮಾಡಿದ ಬದ್ಧ ಪ್ರಯತ್ನಗಳ ಪರಿಣಾಮವಾಗಿ ನದಿ ನೀರು ಸ್ನಾನ ಮಾಡಲು ಮಾತ್ರವಲ್ಲ, ಕುಡಿಯುವುದಕ್ಕೂ ಸಹ ಯೋಗ್ಯವಾಗಿದೆ ಎಂದು ಅವರು ಹೇಳಿದರು.

ಅತಿಶಿಗೆ ಮಾನನಷ್ಟ ನೋಟಿಸ್ ಕಳುಹಿಸಿದ ದೆಹಲಿ ಬಿಜೆಪಿ; ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಒತ್ತಾಯ
ದೇಶ

ಅತಿಶಿಗೆ ಮಾನನಷ್ಟ ನೋಟಿಸ್ ಕಳುಹಿಸಿದ ದೆಹಲಿ ಬಿಜೆಪಿ; ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಒತ್ತಾಯ

ಕೇಸರಿ ಪಕ್ಷವನ್ನು ಸೇರುವಂತೆ ತನ್ನನ್ನು ಆಪ್ತ ವ್ಯಕ್ತಿಯ ಮೂಲಕ ಸಂಪರ್ಕಿಸಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ದೆಹಲಿ ಬಿಜೆಪಿ ಘಟಕವು ಹಿರಿಯ ಎಎಪಿ ನಾಯಕಿ ಮತ್ತು ಸಚಿವೆ ಅತಿಶಿ ಅವರಿಗೆ ಮಾನನಷ್ಟ ನೋಟಿಸ್ ಕಳುಹಿಸಿದ್ದು, ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದೆ.

ಪಕ್ಷ ವಿರೋಧಿ ಚಟುವಟಿಕೆ: ದೆಹಲಿ ಬಿಜೆಪಿ ಯುವ ಘಟಕದ ಅಧ್ಯಕ್ಷ ಶಶಿ ಯಾದವ್ ಪಕ್ಷದಿಂದ ಉಚ್ಛಾಟನೆ
ದೇಶ

ಪಕ್ಷ ವಿರೋಧಿ ಚಟುವಟಿಕೆ: ದೆಹಲಿ ಬಿಜೆಪಿ ಯುವ ಘಟಕದ ಅಧ್ಯಕ್ಷ ಶಶಿ ಯಾದವ್ ಪಕ್ಷದಿಂದ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ದೆಹಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿ ಯಾದವ್ ಅವರನ್ನು ಮಂಗಳವಾರ ಪಕ್ಷದಿಂದ ಉಚ್ಛಾಟಿಸಲಾಗಿದೆ. ಪಕ್ಷದ ಶಿಸ್ತಿನ ಆಧಾರದ ಮೇಲೆ ಯಾದವ್ ಅವರನ್ನು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಪಕ್ಷದಿಂದ ಹೊರಹಾಕಿದ್ದಾರೆ.

ದೆಹಲಿ ಬಿಜೆಪಿ ಪದಾಧಿಕಾರಿಯಾಗಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್
ದೇಶ

ದೆಹಲಿ ಬಿಜೆಪಿ ಪದಾಧಿಕಾರಿಯಾಗಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್

ದಿವಂಗತ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಅವರು ಭಾರತೀಯ ಜನತಾ ಪಕ್ಷದ ದೆಹಲಿ ಘಟಕದ ಕಾನೂನು ಘಟಕದ ಸಹ ಸಂಚಾಲಕರಾಗಿ ನೇಮಕಗೊಳ್ಳುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. 

ದೆಹಲಿ ಅಬಕಾರಿ ನೀತಿ ಪ್ರಕರಣ: ಎಎಪಿಯಿಂದ ದುಬಾರಿ ವಕೀಲರ ನೇಮಕ, 21 ಕೋಟಿ ರೂ. ಸಾರ್ವಜನಿಕ ಹಣ ವ್ಯರ್ಥ!
ದೇಶ

ದೆಹಲಿ ಅಬಕಾರಿ ನೀತಿ ಪ್ರಕರಣ: ಎಎಪಿಯಿಂದ ದುಬಾರಿ ವಕೀಲರ ನೇಮಕ, 21 ಕೋಟಿ ರೂ. ಸಾರ್ವಜನಿಕ ಹಣ ವ್ಯರ್ಥ!

ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರವು ಅಬಕಾರಿ ಮದ್ಯ ನೀತಿ ಮೇಲಿನ ಆರೋಪಗಳನ್ನು ತಳ್ಳಿಹಾಕಿದೆ. ಆದರೆ, ಈಗ ಹಗರಣ ಬೆಳಕಿಗೆ ಬಂದ ನಂತರ, ಎಎಪಿ ತನ್ನ ಸಮರ್ಥನೆಗಾಗಿ ಮತ್ತು ಅದರ ನಾಯಕರ ರಕ್ಷಣೆಗಾಗಿ ದುಬಾರಿ ವಕೀಲರನ್ನು ನೇಮಿಸಿಕೊಂಡು ಸಾರ್ವಜನಿಕ ಹಣವನ್ನು ವ್ಯರ್ಥ ಮಾಡುತ್ತಿದೆ ಎಂದು ದೆಹಲಿ ಬಿಜೆಪಿ ವಕ್ತಾರ ಹರೀಶ್ ಖುರಾನಾ ಆರೋಪಿಸಿದ್ದಾರೆ. 

ಆಪ್ ಸರ್ಕಾರದ ಜಾಹೀರಾತು ಫಲಕ, ಪೋಸ್ಟರ್ ಗಳನ್ನು ತೆರವುಗೊಳಿಸಿ: ಚುನಾವಣಾ ಆಯೋಗಕ್ಕೆ ದೆಹಲಿ ಬಿಜೆಪಿ ಮನವಿ
ದೇಶ

ಆಪ್ ಸರ್ಕಾರದ ಜಾಹೀರಾತು ಫಲಕ, ಪೋಸ್ಟರ್ ಗಳನ್ನು ತೆರವುಗೊಳಿಸಿ: ಚುನಾವಣಾ ಆಯೋಗಕ್ಕೆ ದೆಹಲಿ ಬಿಜೆಪಿ ಮನವಿ

ದೆಹಲಿಯಲ್ಲಿ ಹಾಕಿರುವ ಆಮ್ ಆದ್ಮಿ ಪಕ್ಷದ ಸರ್ಕಾರದ ಪ್ರಚಾರ ಫಲಕ ಹಾಗೂ ಹೋರ್ಡಿಂಗ್ ಗಳನ್ನು ತೆರವುಗೊಳಿಸುವಂತೆ ಕೋರಿ ಬಿಜೆಪಿ ಚುನಾವಣಾ ಆಯೋಗಕ್ಕೆ ...