ದೇಶಬೆಂಗಳೂರಿನಿಂದ ದೆಹಲಿಗೆ ವಾಪಸ್ಸಾಗಿ ಕೆಲಸ ಮಾಡಿ: ದೆಹೆಲಿ ಸಿಎಂ ಕೇಜ್ರಿವಾಲ್ ಗೆ ಬಿಜೆಪಿ ನಾಯಕನ ಪತ್ರ
ಬೆಂಗಳೂರಿನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಪತ್ರ ಬರೆದಿದ್ದು ಬೆಂಗಳೂರಿನಿಂದ ದೆಹಲಿಗೆ ವಾಪಸ್ಸಾಗಿ ಕೆಲಸದಲ್ಲಿ ತೊಡಗುವಂತೆ