ದೇಶಸ್ವಾತಂತ್ರ್ಯದ ಬಗ್ಗೆ ವಿವಾದಾತ್ಮಕ ಹೇಳಿಕೆ: ನಟಿ ಕಂಗನಾ ವಿರುದ್ಧ ನ್ಯಾಯಾಂಗ ಕ್ರಮಕ್ಕೆ ದೆಹಲಿ ಬಿಜೆಪಿ ನಾಯಕ ಒತ್ತಾಯ
2014 ರಲ್ಲಿ ದೇಶಕ್ಕೆ ನಿಜವಾದ ಸ್ವತಂತ್ರ್ಯ ಸಿಕ್ಕಿದ್ದು, 1947ರಲ್ಲಿ ಸಿಕ್ಕಿದ್ದು ಭಿಕ್ಷೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ಅವರ ವಿರುದ್ಧ ದೆಹಲಿ ಬಿಜೆಪಿ ನಾಯಕ ಪ್ರವೀಣ್ ಶಂಕರ್ ಕಪೂರ್ ಅವರು ತೀವ್ರ ವಾಗ್ದಾಳಿ...