Delhi Blast

Delhi Blast: 'ಬಿಹಾರ ಚುನಾವಣೆ ಸಮಯದಲ್ಲೇ ಏಕೆ ಸ್ಫೋಟ ನಡೆಯಿತು? ಯಾರೂ ಗೂಟ ಹೊಡೆದು ಇರಲ್ಲ': ಸಚಿವ ಜಮೀರ್ ವಿಚಿತ್ರ ಪ್ರಶ್ನೆ
'ಇಸ್ಲಾಂ ಧರ್ಮದಲ್ಲಿ ಭಯೋತ್ಪಾದನೆಗೆ ಅವಕಾಶ ಇಲ್ಲ. ಹಾಗಾಗಿ ಭಯೋತ್ಪಾದಕರು ಮುಸ್ಲಿಮರಾಗಲು ಸಾಧ್ಯವಿಲ್ಲ ಎಂದರು.

Delhi Blast: 'ಆರೋಪಿಗಳ ಜೊತೆ ಯಾವುದೇ ಸಂಬಂಧವಿಲ್ಲ, ರಾಸಾಯನಿಕಗಳ ಸಂಗ್ರಹಿಸಿಲ್ಲ'; Al-Falah ವಿವಿ ಸ್ಪಷ್ಟನೆ
ವಿಶ್ವವಿದ್ಯಾಲಯದಲ್ಲಿ ತಮ್ಮ ಅಧಿಕೃತ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳನ್ನು ಹೊರತುಪಡಿಸಿ ವಿಶ್ವವಿದ್ಯಾಲಯಕ್ಕೆ ಯಾವುದೇ ಸಂಬಂಧವಿಲ್ಲ ಎಂದು ನಾವು ಸ್ಪಷ್ಟಪಡಿಸಲು ಬಯಸುತ್ತೇವೆ.

Delhi blast: ಬಂಧಿತ ವೈದ್ಯರು ಜನವರಿ ತಿಂಗಳಲ್ಲಿ ಹಲವು ಬಾರಿ ಕೆಂಪು ಕೋಟೆ ಪ್ರದೇಶಕ್ಕೆ ಭೇಟಿ ನೀಡಿದ್ದರು!
ಜನವರಿ 26 ರ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ಐತಿಹಾಸಿಕ ಸ್ಥಳವನ್ನು ಗುರಿಯಾಗಿಸುವ ವಿಶಾಲವಾದ ಸಂಚಿನ ಭಾಗವಾಗಿ ಈ ಭೇಟಿಗಳು ನಡೆದಿವೆ ಎಂದು ತನಿಖಾಧಿಕಾರಿಗಳು ನಂಬಿದ್ದಾರೆ. ಆ ಸಮಯದಲ್ಲಿ ಹೆಚ್ಚಿನ ಭದ್ರತೆ ಇದ್ದ ಕಾರಣ ಸಂಚು ವಿಫಲವಾಗಿರಬಹುದು ಎಂದು ಹೇಳಲಾಗುತ್ತಿದೆ.

Delhi blast: ಎರಡು ಕಾರ್ಟ್ರಿಡ್ಜ್, ಸ್ಫೋಟಕಗಳು ಸೇರಿದಂತೆ ವಿಧಿ ವಿಜ್ಞಾನ ತಂಡದಿಂದ 40 ಮಾದರಿಗಳ ಸಂಗ್ರಹ
ಪ್ರಾಥಮಿಕ ತನಿಖೆಯಿಂದ ಒಂದು ಸ್ಫೋಟಕ ಮಾದರಿ ಅಮೋನಿಯಂ ನೈಟ್ರೇಟ್ ಎಂದು ತೋರುತ್ತದೆ, ಆದರೆ ಎರಡನೇ ಮಾದರಿ ಹೆಚ್ಚು ಪ್ರಬಲವಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

Delhi blast: ಜೈಶ್-ಎ-ಮೊಹಮ್ಮದ್ ಸಂಘಟನೆಯ 'ಮೂಲಭೂತವಾದಿ ವೈದ್ಯರ' ಕುಕೃತ್ಯ
ಮೊನ್ನೆಯ ದೆಹಲಿ ಸ್ಫೋಟವು 2006 ರ ಮುಂಬೈ ರೈಲು ಬಾಂಬ್ ದಾಳಿಗೆ ಹೋಲುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'Delhi blast ಆತ್ಮಾಹುತಿ ದಾಳಿಯಲ್ಲ; ಭಯದಿಂದ, ಆತುರದಲ್ಲಿ ಸ್ಫೋಟ ಸಂಭವಿಸಿದೆ'
ಭದ್ರತಾ ಸಂಸ್ಥೆಗಳು ಭಯೋತ್ಪಾದಕ ಜಾಲಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಫರಿದಾಬಾದ್, ಸಹರಾನ್‌ಪುರ, ಪುಲ್ವಾಮಾ ಮತ್ತು ಇತರ ಪ್ರದೇಶಗಳಲ್ಲಿ ಗಮನಾರ್ಹ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿವೆ.

Delhi blast: ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್; ಕೋಲ್ಕತ್ತಾದಲ್ಲಿ ಬಿಗಿ ಭದ್ರತೆ!
ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಮುಂಬರುವ ಟೆಸ್ಟ್‌ಗೆ ಭದ್ರತೆ ದೃಷ್ಟಿಯಿಂದ ನಗರದಲ್ಲಿ ಶಾಂತಿ ಕದಡುವ ಯಾವುದೇ ಪ್ರಯತ್ನ ತಡೆಯಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

News headlines 11-11-2025 | ಅಸಮರ್ಥ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಲಿ- ಪ್ರಿಯಾಂಕ್ ಖರ್ಗೆ; ಶಾಂತಿ ನೆಲೆಸಬೇಕಾದರೆ ಮದರಸಾಗಳನ್ನು ಮುಚ್ಚಿ-ಯತ್ನಾಳ್ ಒತ್ತಾಯ; ಕೈದಿಗಳಿಗೆ ನಿಯಮ ಮೀರಿದ ಸೌಲಭ್ಯ: FIR ದಾಖಲು

Delhi blast ಖಂಡಿಸಿದ ವಿಶ್ವ ನಾಯಕರು; ಅಮೆರಿಕ, ಚೀನಾ ಸೇರಿ ವಿವಿಧ ದೇಶಗಳಿಂದ ಕಳವಳ
ಮಾರಕ ಸ್ಫೋಟದ ಬಗ್ಗೆ ಸಂತಾಪ ಸೂಚಿಸಿದ ಅಮೆರಿಕ, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುವುದನ್ನು ಮುಂದುವರೆಸಿದೆ ಎಂದು ಹೇಳಿದೆ.

